ಹೆಣ್ಣುಮಕ್ಕಳ ಪೋಷಕರಿಗೆ ಗರ್ಭಕಂಠದ ಕ್ಯಾನ್ಸರ್ ತಡೆಗೆ ‘HPV ಲಸಿಕೆ’ ಬಗ್ಗೆ ಮಹತ್ವದ ಮಾಹಿತಿ

ಉತ್ತರ ಕನ್ನಡ: ಗರ್ಭಕಂಠದ ಕ್ಯಾನ್ಸರ್ ಭಾರತದಲ್ಲಿ ಮಹಿಳೆಯರಲ್ಲಿ ಎರಡನೇ ಅತ್ಯಂತ ಸಾಮಾನ್ಯವಾದ ಕ್ಯಾನ್ಸರ್ ಎಂದು ಪರಿಗಣಿಸಲಾಗಿದ್ದು, 2022 ವರ್ಷದ ಅಂಕಿ ಅಂಶಗಳ ಪ್ರಕಾರ ಭಾರತದಲ್ಲಿ ವಾರ್ಷಿಕವಾಗಿ 79,000 ಕ್ಕೂ ಹೆಚ್ಚು ಹೊಸ ಪ್ರಕರಣಗಳು ಮತ್ತು 34,800 ಸಾವುಗಳು ಇದರಿಂದ ಸಂಭವಿಸುತ್ತಿವೆ. ಗರ್ಭಕಂಠದ ಕ್ಯಾನ್ಸರ್ ಗೆ ಒಳಗಾಗುವುದನ್ನು ತಡೆಗಟ್ಟಲು ಆರೋಗ್ಯ ಇಲಾಖೆ ವತಿಯಿದ ಮುನ್ನೆಚ್ಚರಿಕ ಕ್ರಮವಾಗಿ 14 ರಿಂದ 15 ವರ್ಷದೊಳಗಿನ ಎಲ್ಲಾ ಹೆಣ್ಣುಮಕ್ಕಳಿಗೆ ಉಚಿತವಾಗಿ ಹೆಚ್.ಪಿ.ವಿ. ಲಸಿಕೆ ನೀಡುವ (3 ತಿಂಗಳ) ಅಭಿಯಾನವನ್ನು ಆರಂಭಿಸಲು ಸಿದ್ದತೆ ಮಾಡಿಕೊಂಡಿದೆ. ಉತ್ತರ … Continue reading ಹೆಣ್ಣುಮಕ್ಕಳ ಪೋಷಕರಿಗೆ ಗರ್ಭಕಂಠದ ಕ್ಯಾನ್ಸರ್ ತಡೆಗೆ ‘HPV ಲಸಿಕೆ’ ಬಗ್ಗೆ ಮಹತ್ವದ ಮಾಹಿತಿ