RTE ಸೀಟಿಗಾಗಿ ಅರ್ಜಿ ಸಲ್ಲಿಸಿದ್ದ ಪೋಷಕರಿಗೆ ಮಹತ್ವದ ಮಾಹಿತಿ: 2ನೇ ಸುತ್ತಿನ ಸೀಟು ಹಂಚಿಕೆ ಪ್ರಕಟ | RTE Seat
ಬೆಂಗಳೂರು: ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಕಾಯ್ದೆಯಡಿ ಸೀಟಿಗಾಗಿ ಅರ್ಜಿ ಸಲ್ಲಿಸಿದ್ದವರಿಗೆ ಶಾಲಾ ಶಿಕ್ಷಣ ಇಲಾಖೆ ಮಹತ್ವದ ಮಾಹಿತಿ ಬಿಡುಗಡೆ ಮಾಡಿದೆ. ಎರಡನೇ ಸುತ್ತಿನ ಸೀಟು ಹಂಚಿಕೆಯನ್ನು ಪ್ರಕಟಿಸಲಾಗಿದೆ. ಶಾಲಾ ಶಿಕ್ಷಣ ಇಲಾಖಎಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, 2025-26ನೇ ಶೈಕ್ಷಣಿಕ ಸಾಲಿನಲ್ಲಿ ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯಿದ 2009ರ ಸೆಕ್ಷನ್ 12(1)(ಬಿ) ಹಾಗೂ 12(1)(ಸಿ) ಅಡಿಯಲ್ಲಿ ಖಾಸಗಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಉಚಿತ ಪ್ರವೇಶಕ್ಕಾಗಿ ಅರ್ಹ 7328 … Continue reading RTE ಸೀಟಿಗಾಗಿ ಅರ್ಜಿ ಸಲ್ಲಿಸಿದ್ದ ಪೋಷಕರಿಗೆ ಮಹತ್ವದ ಮಾಹಿತಿ: 2ನೇ ಸುತ್ತಿನ ಸೀಟು ಹಂಚಿಕೆ ಪ್ರಕಟ | RTE Seat
Copy and paste this URL into your WordPress site to embed
Copy and paste this code into your site to embed