RTE ಅಡಿ ಮಕ್ಕಳ ಶಾಲಾ ದಾಖಲಾತಿಗೆ ಅರ್ಜಿ ಸಲ್ಲಿಸಿದ್ದ ಪೋಷಕರಿಗೆ ಮಹತ್ವದ ಮಾಹಿತಿ

ಬೆಂಗಳೂರು: ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯಿದೆ(RTE) ಅಡಿ ಶಾಲಾ ದಾಖಲಾತಿಗೆ ಅರ್ಜಿ ಸಲ್ಲಿಸಿದ್ದಂತ ಪೋಷಕರಿಗೆ ಶಾಲಾ ಶಿಕ್ಷಣ ಇಲಾಖೆ ಮಹತ್ವದ ಮಾಹಿತಿ ಬಿಡುಗಡೆ ಮಾಡಿದೆ. ಮೊದಲ ಸುತ್ತಿನ ಸೀಟು ಹಂಚಿಕೆ ಮಾಡಿರುವುದಾಗಿ ತಿಳಿಸಿದೆ. ಪ್ರಾಥಮಿಕ ಶಿಕ್ಷಣದ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, 2025-26ನೇ ಶೈಕ್ಷಣಿಕ ಸಾಲಿನಲ್ಲಿ ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯಿದೆ- 2009ರ ಸೆಕ್ಷನ್ 12(1)(ಬಿ) ಹಾಗೂ 12(1)(ಸಿ) ಅಡಿಯಲ್ಲಿ ಖಾಸಗಿ ಅನುದಾನಿತ ಹಾಗೂ ಮೊದಲನೇ ಅನುದಾನ … Continue reading RTE ಅಡಿ ಮಕ್ಕಳ ಶಾಲಾ ದಾಖಲಾತಿಗೆ ಅರ್ಜಿ ಸಲ್ಲಿಸಿದ್ದ ಪೋಷಕರಿಗೆ ಮಹತ್ವದ ಮಾಹಿತಿ