Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಒಂದೇ ದಾಳಿಗೆ ಇರಾನ್‌ನ 48 ಪ್ರಮುಖ ನಾಯಕರು ಫಿನಿಶ್: ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್

01/03/2026 9:58 PM

‘ಗ್ರಾಮ ವಾಸ್ತವ್ಯ’ದ ಮೂಲಕ ‘ಜನಸ್ನೇಹಿ ಪೊಲೀಸ್ ವ್ಯವಸ್ಥೆ’ಗೆ ನಾಂದಿ: ಎಲ್ಲರಿಗೂ ಮಾದರಿಯಾದ ‘PSI’

01/03/2026 9:36 PM

BREAKING: ಇಸ್ರೇಲ್, ಅಮೇರಿಕಾ ದಾಳಿಯಲ್ಲಿ ಇರಾನ್ ಮಾಜಿ ಅಧ್ಯಕ್ಷ ಮಹಮೂದ್ ಅಹ್ಮದಿನೆಜಾದ್ ಸಾವು | Ahmadinejad

01/03/2026 8:41 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪ್ರಯಾಣಿಕರಿಗೆ ಮಹತ್ವದ ಮಾಹಿತಿ: ಜ.1ರಿಂದ ಈ ರೈಲುಗಳ ವೇಳಾಪಟ್ಟಿ ಬದಲಾವಣೆ, ಹೀಗಿದೆ ಹೊಸ ಟೈಂ
KARNATAKA

ಪ್ರಯಾಣಿಕರಿಗೆ ಮಹತ್ವದ ಮಾಹಿತಿ: ಜ.1ರಿಂದ ಈ ರೈಲುಗಳ ವೇಳಾಪಟ್ಟಿ ಬದಲಾವಣೆ, ಹೀಗಿದೆ ಹೊಸ ಟೈಂ

By kannadanewsnow0930/12/2024 6:10 PM

ಬೆಂಗಳೂರು: ದಿನಾಂಕ 01.01.2025 ರಿಂದ ಜಾರಿಗೆ ಬರುವಂತೆ ನೈರುತ್ಯ ರೈಲ್ವೆ ಇಲಾಖೆಯಿಂದ ಕೆಲವು ರೈಲ್ವೆ ವೇಳಾಪಟ್ಟಿ ಪರಿಷ್ಕರಣೆ ಮಾಡಲಾಗಿದೆ. ಆ ಬದಲಾವಣೆಯ ನೂತನ ಟೈಂ ಟೇಬಲ್ ಈ ಕೆಳಗಿನಂತಿದೆ.

ಹೊಸ ರೈಲ್ವೆ ವೇಳಾಪಟ್ಟಿ 01.01.2025 ರಿಂದ ಜಾರಿಗೆ ಬಂದಿದ್ದೂ, ಭಾರತೀಯ ರೈಲ್ವೆಯಾದ್ಯಂತ ಮೈಸೂರು ಮತ್ತು ಇತರ ನಿಲ್ದಾಣಗಳಿಂದ ಹೊರಡುವ/ಆಗಮಿಸುವ ಹಲವಾರು ರೈಲುಗಳ ಆಗಮನ ಮತ್ತು ನಿರ್ಗಮನ ಸಮಯವನ್ನು ಪರಿಷ್ಕರಿಸಲಾಗಿದೆ.

ಎಲ್ಲಾ ಪ್ರಯಾಣಿಕರು ರೈಲು ಪ್ರಯಾಣವನ್ನು ಪ್ರಾರಂಭಿಸುವ ಮೊದಲು ಈ ಕೆಳಗೆ ನೀಡಿರುವ ‘ವೆಬ್ ಸೈಟ್ ಲಿಂಕ್‌’ನ ಸಹಾಯದಿಂದ ಹೊಸ ರೈಲು ವೇಳಾಪಟ್ಟಿಯನ್ನು ದಯಮಾಡಿ ಪರಿಶೀಲಿಸಲು ವಿನಂತಿಸಲಾಗಿದೆ.

01.01.2025 ರಿಂದ ಮೈಸೂರು ಮತ್ತು ಇತರ ನಿಲ್ದಾಣಗಳಿಗೆ ನಿರ್ಗಮಿಸುವ ಮತ್ತು ಆಗಮಿಸುವ ರೈಲುಗಳಲ್ಲಿ ಪರಿಷ್ಕೃತ ಸಮಯವನ್ನು ಹೊಂದಿರುವ ರೈಲುಗಳ ಪಟ್ಟಿಯನ್ನು ಪ್ರಯಾಣಿಸುವ ಯಾತ್ರಿಕರ ಮಾಹಿತಿಗಾಗಿ ಈ ಕೆಳಗೆ ಪಟ್ಟಿ ಮಾಡಲಾಗಿದೆ.

1. ಮೈಸೂರಿನಿಂದ ಸಾಯಿನಗರ ಶಿರಡಿಗೆ ಹೊರಡುವ ರೈಲು ಸಂಖ್ಯೆ 16217 ದಿನಾಂಕ 06.01.2025 ರಿಂದ ಬೆಳಿಗ್ಗೆ 05:00 ಗಂಟೆಗೆ ಮೈಸೂರಿನಿಂದ ಹೊರಡಲಿದೆ.

2. ಟುಟಿಕೋರಿನ್‌ (ತೂತುಕುಡಿ)ನಿಂದ ಮೈಸೂರಿಗೆ ಹೊರಡುವ ರೈಲು ನಂ.16235 ಪಾಂಡವಪುರ ನಿಲ್ದಾಣಕ್ಕೆ 08:39 ಗಂಟೆಗೆ ತಲುಪುತ್ತದೆ ಮತ್ತು 08:40 ಗಂಟೆಗೆ ಹೊರಟು ಅಂತಿಮವಾಗಿ 09:30 ಗಂಟೆಗೆ ಮೈಸೂರು ತಲುಪುತ್ತದೆ.

3. ನಂಜನಗೂಡಿನಿಂದ ಮೈಸೂರಿಗೆ ಹೊರಡುವ ರೈಲು ನಂ.06299 ನಂಜನಗೂಡಿನಿಂದ 10:25 ಗಂಟೆಗೆ ಹೊರಟು 11:15 ಗಂಟೆಗೆ ಮೈಸೂರು ತಲುಪಲಿದೆ. ಮಾರ್ಗದಲ್ಲಿ ರೈಲು ಸುಜಾತಪುರಂ ಹಾಲ್ಟ್ ನಲ್ಲಿ 10:25 – 10:29, ತಾಂಡವಪುರ ಹಾಲ್ಟ್ 10:32 – 10:33, ಕಡಕೋಳ 10:38 – 10-:39, ಅಶೋಕಪುರಂ 10:48 – 10:49, ಚಾಮರಾಜಪುರಂ ನಿಲ್ದಾಣದಲ್ಲಿ 10:54 – 10:55 ಆಗಮಿಸುತ್ತದೆ – ನಿರ್ಗಮಿಸುತ್ತದೆ

4. ಮೈಸೂರಿನಿಂದ ನಂಜನಗೂಡಿಗೆ ಹೊರಡುವ ಪ್ಯಾಸೆಂಜರ್ ರೈಲು ನಂ.06300 ನಂಜನಗೂಡಿಗೆ 10:00 ಗಂಟೆಗೆ ತಲುಪಲಿದೆ

5. ಮೈಸೂರಿನಿಂದ ಚಾಮರಾಜನಗರಕ್ಕೆ ಹೋಗುವ ಪ್ಯಾಸೆಂಜರ್ ರೈಲು ನಂ.60276 ಮೈಸೂರಿನಿಂದ 11:45 ಗಂಟೆಗೆ ನಿರ್ಗಮಿಸುತ್ತದೆ ಮತ್ತು ಚಾಮರಾಜನಗರಕ್ಕೆ 13:30 ಗಂಟೆಗೆ ತಲುಪುತ್ತದೆ. ಮಾರ್ಗದಲ್ಲಿ ರೈಲು ಚಾಮರಾಜಪುರಂನಲ್ಲಿ 11:50-11:51, ಅಶೋಕಪುರಂ 11:56-11:55, ಕಡಕೋಳ 12:08-12:09, ತಾಂಡವಪುರ ಹಾಲ್ಟ್ 12:14-12:15, ಸುಜಾತಪುರಂ ಹಾಲ್ಟ್ 12:18-12:19, ನಂಜನಗೂಡು ಟೌನ್ 12:23-12:25, ಚಿನ್ನದಗುಡಿ ಹುಂಡಿ ಹಾಲ್ಟ್ 12:35-12:36, ನರಸಾಂಬುಧಿ ಹಾಲ್ಟ್ 12:38-12:39, ಕವಲಂದೆ ಹಾಲ್ಟ್ 12:44-12:45, ಕೊಣ್ಣನೂರು ಹಾಲ್ಟ್ 12:50-12:51, ಬದನಗುಪ್ಪೆ ಹಾಲ್ಟ್ 12:56-12:57, ಮರಿಯಾಲ ಹಾಲ್ಟ್ 13:03-13:04 ಗಂಟೆಗೆ ಆಗಮಿಸುತ್ತದೆ – ನಿರ್ಗಮಿಸುತ್ತದೆ

6. ಚಾಮರಾಜನಗರದಿಂದ ಮೈಸೂರಿಗೆ ಹೊಗುವ ಪ್ಯಾಸೆಂಜರ್ ರೈಲು ನಂ.06234 ಅಶೋಕಪುರಂಗೆ 11:53 ಕ್ಕೆ ತಲುಪುತ್ತದೆ ಮತ್ತು 11:55 ಕ್ಕೆ ನಿರ್ಗಮಿಸುತ್ತದೆ ಹಾಗು ಚಾಮರಾಜಪುರಂಗೆ 12:01 ಕ್ಕೆ ಆಗಮಿಸಿ 12:02 ಕ್ಕೆ ನಿರ್ಗಮಿಸುತ್ತದೆ.

7. ಚಾಮರಾಜನಗರದಿಂದ ತುಮಕೂರು ಪ್ಯಾಸೆಂಜರ್ ರೈಲು ನಂ.07345 ಚಿನ್ನದಗುಡಿ ಹುಂಡಿಯಲ್ಲಿ 07:51- 07:52, ನಂಜನಗೂಡು ಟೌನ್ 08:02-08:04, ಸುಜಾತಪುರಂ ಹಾಲ್ಟ್ 08:08 – 08:09, ತಾಂಡವಪುರ ಹಾಲ್ಟ್ 08:13 – 08:14, ಕಡಕೋಳ 08:19-08:20, ಅಶೋಕಪುರಂ 08:33-08:34 ಮತ್ತು ಚಾಮರಾಜಪುರಂ 08:39-08:40.

BREAKING: ಎರಡು ಗುಂಪುಗಳ ನಡುವೆ ಮಾರಾಮಾರಿ: ಜಗಳ ಬಿಡಿಸಲು ಹೋದ ಮಹಿಳೆಯನ್ನೇ ಕೊಲೆ

GOOD NEWS: ಹೊಸ ವರ್ಷಕ್ಕೆ ಮುರ್ಡೇಶ್ವರ ಕಡಲ ತೀರ ಪ್ರವಾಸಿಗರಿಗೆ ಓಪನ್: DC ಮಾಹಿತಿ | Murudeshwar Beach

Share. Facebook Twitter LinkedIn WhatsApp Email

Related Posts

‘ಗ್ರಾಮ ವಾಸ್ತವ್ಯ’ದ ಮೂಲಕ ‘ಜನಸ್ನೇಹಿ ಪೊಲೀಸ್ ವ್ಯವಸ್ಥೆ’ಗೆ ನಾಂದಿ: ಎಲ್ಲರಿಗೂ ಮಾದರಿಯಾದ ‘PSI’

01/03/2026 9:36 PM4 Mins Read

ವಸತಿ ಶಾಲೆಯಲ್ಲಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ: ಗಂಡ-ಹೆಂಡತಿ ಜೈಲುಪಾಲು!

01/03/2026 8:29 PM2 Mins Read

ದುಬೈನಲ್ಲಿ ಸಿಲುಕಿರುವ ಕನ್ನಡಿಗರನ್ನು ರಕ್ಷಿಸಿ: ಕೇಂದ್ರ ಸರ್ಕಾರಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಮನವಿ

01/03/2026 7:30 PM1 Min Read
Recent News

BREAKING: ಒಂದೇ ದಾಳಿಗೆ ಇರಾನ್‌ನ 48 ಪ್ರಮುಖ ನಾಯಕರು ಫಿನಿಶ್: ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್

01/03/2026 9:58 PM

‘ಗ್ರಾಮ ವಾಸ್ತವ್ಯ’ದ ಮೂಲಕ ‘ಜನಸ್ನೇಹಿ ಪೊಲೀಸ್ ವ್ಯವಸ್ಥೆ’ಗೆ ನಾಂದಿ: ಎಲ್ಲರಿಗೂ ಮಾದರಿಯಾದ ‘PSI’

01/03/2026 9:36 PM

BREAKING: ಇಸ್ರೇಲ್, ಅಮೇರಿಕಾ ದಾಳಿಯಲ್ಲಿ ಇರಾನ್ ಮಾಜಿ ಅಧ್ಯಕ್ಷ ಮಹಮೂದ್ ಅಹ್ಮದಿನೆಜಾದ್ ಸಾವು | Ahmadinejad

01/03/2026 8:41 PM

US Israel Iran War: ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್: ಕೇವಲ 12 ಗಂಟೆಗಳಲ್ಲಿ 900ಕ್ಕೂ ಹೆಚ್ಚು ದಾಳಿ!

01/03/2026 8:36 PM
State News
KARNATAKA

‘ಗ್ರಾಮ ವಾಸ್ತವ್ಯ’ದ ಮೂಲಕ ‘ಜನಸ್ನೇಹಿ ಪೊಲೀಸ್ ವ್ಯವಸ್ಥೆ’ಗೆ ನಾಂದಿ: ಎಲ್ಲರಿಗೂ ಮಾದರಿಯಾದ ‘PSI’

By kannadanewsnow0901/03/2026 9:36 PM KARNATAKA 4 Mins Read

ಶಿವಮೊಗ್ಗ: ಸಾಮಾನ್ಯವಾಗಿ ಪೊಲೀಸ್ ಎಂದರೆ ಸಾಮಾನ್ಯ ಜನರಿಗೆ ಒಂದು ರೀತಿಯ ಭಯ, ಆತಂಕ. ಪೊಲೀಸರ ಬಳಿ ಹೋಗುವುದು ಎಂದರೆ ಏನೋ…

ವಸತಿ ಶಾಲೆಯಲ್ಲಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ: ಗಂಡ-ಹೆಂಡತಿ ಜೈಲುಪಾಲು!

01/03/2026 8:29 PM

ದುಬೈನಲ್ಲಿ ಸಿಲುಕಿರುವ ಕನ್ನಡಿಗರನ್ನು ರಕ್ಷಿಸಿ: ಕೇಂದ್ರ ಸರ್ಕಾರಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಮನವಿ

01/03/2026 7:30 PM

ಈ ಒಂದು ತಾಂತ್ರಿಕ ಅನುಷ್ಠಾನ ಮಾಡಿ ನೋಡಿ ಧನುಸ್ಸು ರಾಶಿಯವರಿಗೆ ಅದೃಷ್ಟದ ಬದಲಾವಣೆ

01/03/2026 7:08 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.