ಪ್ರಯಾಣಿಕರಿಗೆ ಮಹತ್ವದ ಮಾಹಿತಿ: ಜ.1ರಿಂದ ಈ ರೈಲುಗಳ ವೇಳಾಪಟ್ಟಿ ಬದಲಾವಣೆ, ಹೀಗಿದೆ ಹೊಸ ಟೈಂ

ಬೆಂಗಳೂರು: ದಿನಾಂಕ 01.01.2025 ರಿಂದ ಜಾರಿಗೆ ಬರುವಂತೆ ನೈರುತ್ಯ ರೈಲ್ವೆ ಇಲಾಖೆಯಿಂದ ಕೆಲವು ರೈಲ್ವೆ ವೇಳಾಪಟ್ಟಿ ಪರಿಷ್ಕರಣೆ ಮಾಡಲಾಗಿದೆ. ಆ ಬದಲಾವಣೆಯ ನೂತನ ಟೈಂ ಟೇಬಲ್ ಈ ಕೆಳಗಿನಂತಿದೆ. ಹೊಸ ರೈಲ್ವೆ ವೇಳಾಪಟ್ಟಿ 01.01.2025 ರಿಂದ ಜಾರಿಗೆ ಬಂದಿದ್ದೂ, ಭಾರತೀಯ ರೈಲ್ವೆಯಾದ್ಯಂತ ಮೈಸೂರು ಮತ್ತು ಇತರ ನಿಲ್ದಾಣಗಳಿಂದ ಹೊರಡುವ/ಆಗಮಿಸುವ ಹಲವಾರು ರೈಲುಗಳ ಆಗಮನ ಮತ್ತು ನಿರ್ಗಮನ ಸಮಯವನ್ನು ಪರಿಷ್ಕರಿಸಲಾಗಿದೆ. ಎಲ್ಲಾ ಪ್ರಯಾಣಿಕರು ರೈಲು ಪ್ರಯಾಣವನ್ನು ಪ್ರಾರಂಭಿಸುವ ಮೊದಲು ಈ ಕೆಳಗೆ ನೀಡಿರುವ ‘ವೆಬ್ ಸೈಟ್ ಲಿಂಕ್‌’ನ ಸಹಾಯದಿಂದ … Continue reading ಪ್ರಯಾಣಿಕರಿಗೆ ಮಹತ್ವದ ಮಾಹಿತಿ: ಜ.1ರಿಂದ ಈ ರೈಲುಗಳ ವೇಳಾಪಟ್ಟಿ ಬದಲಾವಣೆ, ಹೀಗಿದೆ ಹೊಸ ಟೈಂ