ರಾಜ್ಯದ ಪ್ರಾಥಮಿಕ, ಪ್ರೌಢ ಶಾಲಾ ಶಿಕ್ಷಕರೇ ಗಮನಿಸಿ : ‘ಬಡ್ತಿ ಲಿಖಿತ ಪರೀಕ್ಷೆ’ ಮುಂದೂಡಿಕೆ, ಇಲ್ಲಿದೆ ನೂತನ ವೇಳಾಪಟ್ಟಿ

ಬೆಂಗಳೂರು: 2023-24ನೇ ಸಾಲಿಗೆ ರಾಜ್ಯದ ಪ್ರಾಥಮಿಕ, ಪ್ರೌಢಶಾಲಾ ಸಹ ಶಿಕ್ಷಕರು ಮತ್ತು ಮುಖ್ಯ ಶಿಕ್ಷಕರು ತತ್ಸಮಾನ ವೃಂದದ ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಮೂಲಕ ಭರ್ತಿ ಮಾಡಿಕೊಳ್ಳೋದಕ್ಕೆ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, 2023-24ನೇ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಸಹ ಶಿಕ್ಷಕರು ಮತ್ತು ಪ್ರೌಢಶಾಲಾ ಮುಖ್ಯ ಶಿಕ್ಷಕರು, ತತ್ಸಮಾನ ವೃಂದದ ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ ಲಿಖಿತ ಪರೀಕ್ಷೆ ನಡೆಸುವ ಮೂಲಕ ಭರ್ತಿ ಮಾಡುವ ಸಂಬಂಧ ದಿನಾಂಕ 15-04-2024ರಿಂದ 17-04-2024ರವರೆಗೆ … Continue reading ರಾಜ್ಯದ ಪ್ರಾಥಮಿಕ, ಪ್ರೌಢ ಶಾಲಾ ಶಿಕ್ಷಕರೇ ಗಮನಿಸಿ : ‘ಬಡ್ತಿ ಲಿಖಿತ ಪರೀಕ್ಷೆ’ ಮುಂದೂಡಿಕೆ, ಇಲ್ಲಿದೆ ನೂತನ ವೇಳಾಪಟ್ಟಿ