ರಾಜ್ಯದ ಪ್ರಾಥಮಿಕ, ಪ್ರೌಢ ಶಾಲಾ ಶಿಕ್ಷಕರಿಗೆ ಮಹತ್ವದ ಮಾಹಿತಿ: ‘ಸಹ-ಪಠ್ಯಚಟುವಟಿಕೆ ಸ್ಪರ್ಧೆ’ಗೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: 2022-23ನೇ ಸಾಲಿನಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರಿಗೆ ( Primary and High School Teacher ) ಸಹ -ಪಠ್ಯಚಟುವಟಿಕೆಗಳ ಸ್ಪರ್ಧೆಗಾಗಿ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆಯಿಂದ ( Education Department ) ಪ್ರಕಟಿಸಲಾಗಿದೆ. ವಿದ್ಯಾರ್ಥಿಗಳೇ ಗಮನಿಸಿ: ವಿದ್ಯಾಸಿರಿ ಯೋಜನೆಯಡಿ ಅರ್ಜಿ ಆಹ್ವಾನ ಈ ಕುರಿತಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ವತಿಯಿಂದ 2022-23ನೇ ಸಾಲಿನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಿಗೆ ಪ್ರತ್ಯೇಕವಾಗಿ … Continue reading ರಾಜ್ಯದ ಪ್ರಾಥಮಿಕ, ಪ್ರೌಢ ಶಾಲಾ ಶಿಕ್ಷಕರಿಗೆ ಮಹತ್ವದ ಮಾಹಿತಿ: ‘ಸಹ-ಪಠ್ಯಚಟುವಟಿಕೆ ಸ್ಪರ್ಧೆ’ಗೆ ವೇಳಾಪಟ್ಟಿ ಪ್ರಕಟ