ರಾಜ್ಯದ ಸರ್ಕಾರಿ, ಅನುದಾನಿತ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರು, ಉಪನ್ಯಾಸಕರಿಗೆ ಬಹುಮುಖ್ಯ ಮಾಹಿತಿ

ಗಳೂರು: 2021-22ನೇ ಶೈಕ್ಷಣಿಕ ಸಾಲಿಗೆ ಸರ್ಕಾರಿ ಹಾಗೂ ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಉತ್ತಮ ಪ್ರಾಂಶುಪಾಲರು, ಉಪನ್ಯಾಸಕರ ಪ್ರಶಸ್ತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಕುರಿತಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ಇಲಾಖೆಯು ಪ್ರಥಮ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಾ ಬಂದಿರುತ್ತದೆ. ಈ ವಿದ್ಯಾರ್ಥಿಗಳ ಭವಿಷ್ಯದ ಘಟ್ಟ ಬಹಣ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಹಿತವನ್ನು ಸದಾ ಬಯಸುವುದರೊಂದಿಗೆ, ಅವರ ಭವಿಷ್ಯ ರೂಪಿಸಿಕೊಳ್ಳುವ ದೃಷ್ಠಿಯಿಂದ ಉತ್ತಮ ಮಾರ್ಗದರ್ಶನ ನೀಡುತ್ತಿರುವ … Continue reading ರಾಜ್ಯದ ಸರ್ಕಾರಿ, ಅನುದಾನಿತ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರು, ಉಪನ್ಯಾಸಕರಿಗೆ ಬಹುಮುಖ್ಯ ಮಾಹಿತಿ