ಬೆಂಗಳೂರಿನ ‘ಆಸ್ತಿ ಮಾಲೀಕ’ರ ಗಮನಕ್ಕೆ: ಈ ಹಂತ ಅನುಸರಿಸಿ, ಅಂತಿಮ ‘ಇ-ಖಾತಾ’ ಪಡೆಯಿರಿ | E-Khata
ಬೆಂಗಳೂರು: ಬಿಬಿಎಂಪಿ ಸೇರಿದಂತೆ ರಾಜ್ಯಾಧ್ಯಂತ ಇ-ಖಾತಾ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಈ ಮೂಲಕ ಅಕ್ರಮಕ್ಕೆ ಬ್ರೇಕ್ ಹಾಕಲಾಗಿದೆ. ಇದೀಗ ಬಿಬಿಎಂಪಿ ವ್ಯಾಪ್ತಿಯ ಆಸ್ತಿ ಮಾಲೀಕರು ಅಂತಿಮ ಇ-ಖಾತಾವನ್ನು ಈ ಕೆಳಗಿನ ಹಂತಗಳನ್ನು ಅನುಸರಿಸಿ ಡೌನ್ ಮಾಡಿಕೊಳ್ಳಿ ಅಂತ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮಾಹಿತಿ ನೀಡಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 2024ರ ಅಕ್ಟೋಬರ್ ತಿಂಗಳ ಒಳಗೆ ಉಪ-ನೋಂದಣಾಧಿಕಾರಿ ಕಛೇರಿಯಲ್ಲಿ ನೀವು ತುರ್ತು ಆಸ್ತಿ ನೋಂದಣಿಯನ್ನು ಹೊಂದಿದ್ದೀರಾ ? ಹಾಗಿದ್ರೆ ಬಿಬಿಎಂಪಿ ಅಂತಿಮ ಇ-ಖಾತಾವನ್ನು ಪಡೆಯಲು ದಯವಿಟ್ಟು ಕೆಳಗಿನ ವಿಧಾನವನ್ನು ಅನುಸರಿಸಿ. … Continue reading ಬೆಂಗಳೂರಿನ ‘ಆಸ್ತಿ ಮಾಲೀಕ’ರ ಗಮನಕ್ಕೆ: ಈ ಹಂತ ಅನುಸರಿಸಿ, ಅಂತಿಮ ‘ಇ-ಖಾತಾ’ ಪಡೆಯಿರಿ | E-Khata
Copy and paste this URL into your WordPress site to embed
Copy and paste this code into your site to embed