ಬೆಂಗಳೂರಿನ ಆಸ್ತಿ ಮಾಲೀಕರಿಗೆ ಮಹತ್ವದ ಮಾಹಿತಿ: ಈ ಹಂತ ಅನುಸರಿಸಿ, ‘ಆನ್ ಲೈನ್’ನಲ್ಲೇ ‘ಇ-ಖಾತಾ’ ವೀಕ್ಷಿಸಿ
ಬೆಂಗಳೂರು: ರಾಜ್ಯ ಸರ್ಕಾರದಿಂದ ರಾಜ್ಯಾಧ್ಯಂತ ಇ-ಖಾತಾ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಸಿಲಿಕಾನ್ ಸಿಟಿಯಲ್ಲೂ ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ಮಾಲೀಕರಿಗೆ ಇ-ಖಾತಾ ತಂತ್ತಾಂಶ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಈಗ ಕುಳಿತಲ್ಲೇ ಬೆಂಗಳೂರಿನ ಆಸ್ತಿ ಮಾಲೀಕರು ತಮ್ಮ ಡ್ರಾಫ್ಟ್ ಇ-ಖಾತಾವನ್ನು ವೀಕ್ಷಿಸಬಹುದಾಗಿದೆ. ಅದು ಹೇಗೆ ಅಂತ ಮುಂದೆ ಓದಿ. ಈ ಕುರಿತಂತೆ ಬಿಬಿಎಂಪಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಬಿಬಿಎಂಪಿ ಇ-ಆಸ್ತಿ ವ್ಯವಸ್ಥೆಯಲ್ಲಿ ನಿಮ್ಮ ಡ್ರಾಫ್ಟ್ ಇ-ಖಾತಾ ಅನ್ನು ಆನ್ ಲೈನ್ ನಲ್ಲಿ ನೋಡುವುದಕ್ಕೆ ಅವಕಾಶ ಮಾಡಿಕೊಡಲಾಗಿದೆ. ನೀವು ಕುಳಿತಲ್ಲೇ ನಿಮ್ಮ ಡ್ರಾಫ್ಟ್ … Continue reading ಬೆಂಗಳೂರಿನ ಆಸ್ತಿ ಮಾಲೀಕರಿಗೆ ಮಹತ್ವದ ಮಾಹಿತಿ: ಈ ಹಂತ ಅನುಸರಿಸಿ, ‘ಆನ್ ಲೈನ್’ನಲ್ಲೇ ‘ಇ-ಖಾತಾ’ ವೀಕ್ಷಿಸಿ
Copy and paste this URL into your WordPress site to embed
Copy and paste this code into your site to embed