ರೈಲ್ವೆ ಪ್ರಯಾಣಿಕರಿಗೆ ಮಹತ್ವದ ಮಾಹಿತಿ: ಕಾಮಗಾರಿ ಹಿನ್ನಲೆಯಲ್ಲಿ ಈ ರೈಲುಗಳ ಸಂಚಾರದಲ್ಲಿ ಬದಲಾವಣೆ

ಬೆಂಗಳೂರು: ವಿವಿಧ ರೈಲ್ವೆ ನಿರ್ವಹಣಾ ಕಾಮಗಾರಿಯ ಹಿನ್ನಲೆಯಲ್ಲಿ ಕೆಲ ರೈಲುಗಳ ಸಂಚಾರದಲ್ಲಿ ಬದಲಾವಣೆಯನ್ನು ಮಾಡಲಾಗಿದೆ ಅಂತ ನೈರುತ್ಯ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ. ಕಾಮಗಾರಿ ಹಿನ್ನೆಲೆ: ಈ ರೈಲುಗಳ ಸೇವೆಯಲ್ಲಿ ಬದಲಾವಣೆ ನಿಟ್ಟೂರು ಮತ್ತು ಸಂಪಿಗೆ ರೋಡ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ 62ರಲ್ಲಿ ಕಾಮಗಾರಿ ಹಿನ್ನೆಲೆಯಲ್ಲಿ ಕೆಲವು ರೈಲುಗಳ ಸಂಚಾರದಲ್ಲಿ ಬದಲಾವಣೆ ಮಾಡಲಾಗುತ್ತಿದೆ. ಅವುಗಳ ಮಾಹಿತಿ ಈ ಕೆಳಗಿನಂತಿವೆ: ರೈಲುಗಳ ಸಂಚಾರ ರದ್ದು: ತುಮಕೂರು-ಚಾಮರಾಜನಗರ (07346), ಚಾಮರಾಜನಗರ-ಮೈಸೂರು (07328), ಚಾಮರಾಜನಗರ-ಯಶವಂತಪುರ (16239), ಯಶವಂತಪುರ-ಚಾಮರಾಜನಗರ (16240), ತುಮಕೂರು-ಕೆಎಸ್ಆರ್ ಬೆಂಗಳೂರು … Continue reading ರೈಲ್ವೆ ಪ್ರಯಾಣಿಕರಿಗೆ ಮಹತ್ವದ ಮಾಹಿತಿ: ಕಾಮಗಾರಿ ಹಿನ್ನಲೆಯಲ್ಲಿ ಈ ರೈಲುಗಳ ಸಂಚಾರದಲ್ಲಿ ಬದಲಾವಣೆ