ರೈಲ್ವೆ ಪ್ರಯಾಣಿಕರಿಗೆ ಮಹತ್ವದ ಮಾಹಿತಿ: ಈ ರೈಲುಗಳ ಸಂಚಾರದಲ್ಲಿ ಬದಲಾವಣೆ
ಬೆಂಗಳೂರು: ಮುಗಳೊಳ್ಳಿ-ಜಡ್ರಾಮಕುಂಟಿ-ಆಲಮಟ್ಟಿ ನಿಲ್ದಾಣಗಳ ನಡುವೆ ಜೋಡಿ ರೈಲು ಮಾರ್ಗದ ಕಾಮಗಾರಿ ಕೈಗೊಂಡಿರುವುದರಿಂದ ಈ ಮಾರ್ಗದಲ್ಲಿ ಸಂಚರಿಸುವ ಕೆಲ ರೈಲುಗಳ ಸಂಚಾರದಲ್ಲಿ ಬದಲಾವಣೆ ಮಾಡಲಾಗುತ್ತಿದೆ. ಅವುಗಳ ಮಾಹಿತಿ ಈ ಕೆಳಗಿನಂತಿವೆ: ರೈಲು ಸಂಚಾರ ರದ್ದು: ಫೆ 17 ರಿಂದ 25 ರವರೆಗೆ ಎಸ್ಎಸ್ಎಸ್ ಹುಬ್ಬಳ್ಳಿ-ಸೋಲಾಪುರ ಡೈಲಿ ಪ್ಯಾಸೆಂಜರ್ (56906), ಫೆ 18 ರಿಂದ 26 ರವರೆಗೆ ಸೋಲಾಪುರ-ಧಾರವಾಡ ಡೈಲಿ ಪ್ಯಾಸೆಂಜರ್ ಸ್ಪೆಷಲ್, ಫೆ 25 ರಂದು ಸೋಲಾಪುರ-ಹೊಸಪೇಟೆ ಡೈಲಿ ಎಕ್ಸ್ ಪ್ರೆಸ್ (11415) ಮತ್ತು ಫೆ 26 ರಂದು ಹೊಸಪೇಟೆ-ಸೋಲಾಪುರ … Continue reading ರೈಲ್ವೆ ಪ್ರಯಾಣಿಕರಿಗೆ ಮಹತ್ವದ ಮಾಹಿತಿ: ಈ ರೈಲುಗಳ ಸಂಚಾರದಲ್ಲಿ ಬದಲಾವಣೆ
Copy and paste this URL into your WordPress site to embed
Copy and paste this code into your site to embed