ರೈಲ್ವೆ ಪ್ರಯಾಣಿಕರಿಗೆ ಮಹತ್ವದ ಮಾಹಿತಿ: ಈ ರೈಲು ಸೇವೆಯಲ್ಲಿ ಬದಲಾವಣೆ, ಮರು ವೇಳಾಪಟ್ಟಿ
ಬೆಂಗಳೂರು: ಸುರಕ್ಷತಾ ಕ್ರಮಗಳು ಮತ್ತು ಬೆಂಗಳೂರು ಪೂರ್ವ ಮತ್ತು ಬೆಂಗಳೂರು ಕಂಟೋನ್ಮೆಂಟ್ ನಿಲ್ದಾಣಗಳ ನಡುವೆ ನಡೆಯುತ್ತಿರುವ ರಸ್ತೆ ಕೆಳಸೇತುವೆ ಕಾಮಗಾರಿಗಳ ಹಿನ್ನೆಲೆಯಲ್ಲಿ, ಕೆಳಗಿನ ರೈಲು ಸೇವೆಗಳಲ್ಲಿ ಬದಲಾವಣೆಗಳನ್ನು ಮಾಡಲಾಗುತ್ತಿದೆ: ರೈಲುಗಳ ಸಂಚಾರ ಭಾಗಶಃ ರದ್ದು: 1. ಫೆಬ್ರವರಿ 24 ಮತ್ತು 27, 2025 ರಂದು ರೈಲು ಸಂಖ್ಯೆ 16521 ಬಂಗಾರಪೇಟೆ-ಕೆಎಸ್ಆರ್ ಬೆಂಗಳೂರು ಮೆಮು ರೈಲು ಬೈಯ್ಯಪ್ಪನಹಳ್ಳಿ ಮತ್ತು ಕೆಎಸ್ಆರ್ ಬೆಂಗಳೂರು ನಡುವೆ ಭಾಗಶಃ ರದ್ದಾಗಿದೆ. ಇದು ಬೈಯ್ಯಪ್ಪನಹಳ್ಳಿಯಲ್ಲಿ ಕೊನೆಗೊಳ್ಳುತ್ತದೆ. 2. ಫೆಬ್ರವರಿ 24 ಮತ್ತು 27, 2025 ರಂದು … Continue reading ರೈಲ್ವೆ ಪ್ರಯಾಣಿಕರಿಗೆ ಮಹತ್ವದ ಮಾಹಿತಿ: ಈ ರೈಲು ಸೇವೆಯಲ್ಲಿ ಬದಲಾವಣೆ, ಮರು ವೇಳಾಪಟ್ಟಿ
Copy and paste this URL into your WordPress site to embed
Copy and paste this code into your site to embed