ಬೆಂಗಳೂರು: ನೈರುತ್ಯ ರೈಲ್ವೆಯಿಂದ ಕೆಲ ರೈಲುಗಳ ಸಂಚಾರವನ್ನು ಭಾಗಶಃ ರದ್ದುಗೊಳಿಸಲಾಗಿದೆ. ಇದಲ್ಲದೇ ಕೆಲ ರೈಲುಗಳ ಸಂಚಾರದ ಸಮಯವನ್ನು ಮರು ನಿಗದಿ ಮಾಡಲಾಗಿದೆ. ಹಾಗೆ ರೈಲಿನ ನಿಯಂತ್ರಣ ಕೂಡ ಮಾಡಲಾಗಿದೆ. I. ಹಳ್ಳಿಗುಡಿ ಹಾಲ್ಟ್: ರೈಲುಗಳ ತಾತ್ಕಾಲಿಕ ನಿಲುಗಡೆ ಮುಂದುವರಿಕೆ ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ಮತ್ತು ಸಿಂಧನೂರು ನಿಲ್ದಾಣಗಳ ನಡುವೆ ಪ್ರದಿದಿನ ಸಂಚರಿಸುವ ಪ್ಯಾಸೆಂಜರ್ ಸ್ಪೆಷಲ್ ರೈಲುಗಳಿಗೆ (ರೈಲು ಸಂಖ್ಯೆ 07381/07382) ಹಳ್ಳಿಗುಡಿ ಹಾಲ್ಟ್ ನಿಲ್ದಾಣದಲ್ಲಿ ಒಂದು ನಿಮಿಷದ ತಾತ್ಕಾಲಿಕ ನಿಲುಗಡೆ ಸೌಲಭ್ಯವನ್ನು ಸೆಪ್ಟೆಂಬರ್ 1, 2024 … Continue reading ರೈಲ್ವೆ ಪ್ರಯಾಣಿಕರಿಗೆ ಮಹತ್ವದ ಮಾಹಿತಿ: ಈ ರೈಲುಗಳ ಸಂಚಾರ ಭಾಗಶಃ ರದ್ದು, ಸಮಯ ಮರುನಿಗದಿ, ನಿಯಂತ್ರಣ | South Western Railway
Copy and paste this URL into your WordPress site to embed
Copy and paste this code into your site to embed