‘ರೈಲ್ವೆ ಪ್ರಯಾಣಿಕ’ರಿಗೆ ಮಹತ್ವದ ಮಾಹಿತಿ: ವಿಶೇಷ ರೈಲುಗಳ ಸಂಚಾರ ಮುಂದುವರಿಕೆ, ಪ್ರಾಯೋಗಿಕ ನಿಲುಗಡೆ
ಬೆಂಗಳೂರು: ರೈಲ್ವೆ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸೋ ನಿಟ್ಟಿನಲ್ಲಿ ಕೆಲ ರೈಲುಗಳನ್ನು ಪ್ರಾಯೋಗಿಕವಾಗಿ ನಿಲುಗಡೆ ಮುಂದುವರೆಸಲಾಗಿದೆ. ಇನ್ನೂ ವಿಶೇಷ ರೈಲುಗಳ ಸಂಚಾರವನ್ನು ಮುಂದುವರೆಸಲಾಗಿದೆ. ಈ ಕುರಿತಂತೆ ನೈರುತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗದ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ. ಮಂಜುನಾಥ್ ಕನಮಡಿ ಮಾಹಿತಿ ನೀಡಿದ್ದಾರೆ. I.ರೈಲುಗಳ ಪ್ರಾಯೋಗಿಕ ನಿಲುಗಡೆ ಮುಂದುವರಿಕೆ ಈ ಕೆಳಗೆ ತಿಳಿಸಲಾದ ನಿಲ್ದಾಣಗಳಲ್ಲಿ ಕೆಳಗಿನ ರೈಲುಗಳನ್ನು ಪ್ರಾಯೋಗಿಕ ಆಧಾರದ ಮೇಲೆ ಮುಂದಿನ ಆದೇಶದವರೆಗೆ ನಿಲುಗಡೆಯನ್ನು ಮುಂದುವರಿಸಲು ದಕ್ಷಿಣ ರೈಲ್ವೆಯು ಸೂಚಿಸಿದೆ. ವಿವರಗಳು ಈ ಕೆಳಗಿನಂತಿವೆ: 1. ರೈಲು … Continue reading ‘ರೈಲ್ವೆ ಪ್ರಯಾಣಿಕ’ರಿಗೆ ಮಹತ್ವದ ಮಾಹಿತಿ: ವಿಶೇಷ ರೈಲುಗಳ ಸಂಚಾರ ಮುಂದುವರಿಕೆ, ಪ್ರಾಯೋಗಿಕ ನಿಲುಗಡೆ
Copy and paste this URL into your WordPress site to embed
Copy and paste this code into your site to embed