‘ರೈಲ್ವೆ ಪ್ರಯಾಣಿಕ’ರಿಗೆ ಮಹತ್ವದ ಮಾಹಿತಿ: ಈ ರೈಲುಗಳ ‘ಸಂಚಾರ’ ರದ್ದು, ‘ಮಾರ್ಗ’ ಬದಲಾವಣೆ

ಬೆಂಗಳೂರು: ರೈಲ್ವೆ ಪ್ರಯಾಣಿಕರಿಗೆ ಮಹತ್ವದ ಮಾಹಿತಿ ಎನ್ನುವಂತೆ, ನೈರುತ್ಯ ರೈಲ್ವೆಯಿಂದ ಕೆಲ ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ಅಲ್ಲದೇ ಕೆಲ ರೈಲುಗಳ ಮಾರ್ಗ ಬದಲಾವಣೆಯನ್ನು ಮಾಡಲಾಗಿದೆ. I. ರೈಲುಗಳ ಸಂಚಾರ ರದ್ದು ವೈಟ್ ಫೀಲ್ಡ್ ಪ್ಯಾನಲ್ ಕ್ಯಾಬಿನ್ ಮತ್ತು ಕೃಷ್ಣರಾಜಪುರಂ ನಿಲ್ದಾಣಗಳ ನಡುವಿನ ಸೇತುವೆ ಸಂಖ್ಯೆ 831 ರಲ್ಲಿ ಕಾಮಗಾರಿ ಕೈಗೊಳ್ಳುವುದರಿಂದ ಈ ಕೆಳಗಿನ ರೈಲುಗಳನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗುತ್ತಿದೆ. 1. ರೈಲು ಸಂಖ್ಯೆ 06527 ಬಂಗಾರಪೇಟೆ-ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಮೆಮು ವಿಶೇಷ ರೈಲನ್ನು ಫೆಬ್ರವರಿ 8 … Continue reading ‘ರೈಲ್ವೆ ಪ್ರಯಾಣಿಕ’ರಿಗೆ ಮಹತ್ವದ ಮಾಹಿತಿ: ಈ ರೈಲುಗಳ ‘ಸಂಚಾರ’ ರದ್ದು, ‘ಮಾರ್ಗ’ ಬದಲಾವಣೆ