‘ರೈಲ್ವೆ ಪ್ರಯಾಣಿಕ’ರ ಗಮನಕ್ಕೆ: ಈ ರೈಲುಗಳ ಸಂಚಾರ ರದ್ದು, ಮಾರ್ಗದಲ್ಲಿ ತಾತ್ಕಾಲಿಕ ಬದಲಾವಣೆ | South Western Railway

ಬೆಂಗಳೂರು: ರೈಲ್ವೆ ಪ್ರಯಾಣಿಕರಿಗೆ ಮಹತ್ವದ ಮಾಹಿತಿ ಎನ್ನುವಂತೆ ಕೆಲ ರೈಲುಗಳ ಸೇವೆಯಲ್ಲಿ ತಾತ್ಕಾಲಿಕ ಬದಲಾವಣೆ ಮಾಡಲಾಗಿದೆ. ಅಲ್ಲದೇ ಕೆಲ ರೈಲುಗಳ ಸಂಚಾರವನ್ನು ನಿಯಂತ್ರಣ ಮಾಡಲಾಗಿದೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ನೈರುತ್ಯ ರೈಲ್ವೆ ಇಲಾಖೆಯು ತಿಳಿಸಿದ್ದು, ಬೆಂಗಳೂರು ಯಾರ್ಡ್ ಸೇತುವೆ ಸಂಖ್ಯೆ 867 ಮತ್ತು ಬೆಂಗಳೂರು ಕಂಟೋನ್ಮೆಂಟ್-ಕೆಎಸ್ಆರ್ ಬೆಂಗಳೂರು ಭಾಗದ ಮಧ್ಯದಲ್ಲಿರುವ ಸೇತುವೆ ಸಂಖ್ಯೆ 857 ರಲ್ಲಿ ವಿವಿಧ ಕಾಮಗಾರಿ ಕೈಗೊಳ್ಳುವ ಸಲುವಾಗಿ, ಈ ಕೆಳಗಿನ ರೈಲುಗಳನ್ನು ರದ್ದು, ಭಾಗಶಃ ರದ್ದು, ಮಾರ್ಗ ಬದಲಾವಣೆ ಮತ್ತು ನಿಯಂತ್ರಣ ಮಾಡಲಾಗುತ್ತಿದೆ. … Continue reading ‘ರೈಲ್ವೆ ಪ್ರಯಾಣಿಕ’ರ ಗಮನಕ್ಕೆ: ಈ ರೈಲುಗಳ ಸಂಚಾರ ರದ್ದು, ಮಾರ್ಗದಲ್ಲಿ ತಾತ್ಕಾಲಿಕ ಬದಲಾವಣೆ | South Western Railway