ಪಡಿತರ ಚೀಟಿದಾರರಿಗೆ ಮಹತ್ವದ ಮಾಹಿತಿ: ಈ ದಿನಾಂಕದೊಳಗೆ ನಿಮ್ಮ ಕುಟುಂಬ ಸದಸ್ಯರ ಇ-ಕೆವೈಸಿ ಕಡ್ಡಾಯ ಮಾಡೋದು ಕಡ್ಡಾಯ..!

ಬೆಂಗಳೂರು: ಎಲ್ಲಾ ಪಡಿತರ ಚೀಟಿದಾರರು ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ ಮಾಡಿಸುವದು ಕಡ್ಡಾಯವಾಗಿದ್ದು, ಆ.31 ರೊಳಗಾಗಿ ಸಂಬAಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಬೆ.7.00 ರಿಂದ ರಾ. 9.00 ರವರೆಗೆ ಉಚಿತವಾಗಿ ಮಾಡಿಸಿಕೊಳ್ಳುವುದು ಹಾಗೂ ಇ-ಕೆವೈಸಿ ಮಾಡಿಸದಿರುವ ಪಡಿತರ ಚೀಟಿದಾರರಿಗೆ ಮುಂದಿನ ದಿನಗಳಲ್ಲಿ ಪಡಿತರ ಹಂಚಿಕೆಯನ್ನು ಸ್ಥಗಿತಗೊಳಿಸಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ. ಇನ್ನೂ :2024-25ನೇ ಸಾಲಿನಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಡಾ. ಬಿ.ಆರ್. ಅಂಬೇಡ್ಕರ್ ಅನುಯಾಯಿಗಳು ಮಹಾರಾಷ್ಟ್ರದ ನಾಗಪುರದಲ್ಲಿನ ದೀಕ್ಷಾ … Continue reading ಪಡಿತರ ಚೀಟಿದಾರರಿಗೆ ಮಹತ್ವದ ಮಾಹಿತಿ: ಈ ದಿನಾಂಕದೊಳಗೆ ನಿಮ್ಮ ಕುಟುಂಬ ಸದಸ್ಯರ ಇ-ಕೆವೈಸಿ ಕಡ್ಡಾಯ ಮಾಡೋದು ಕಡ್ಡಾಯ..!