ರಾಜ್ಯದ ನೋಂದಾಯಿತ ಕಾರ್ಮಿಕರಿಗೆ ಮಹತ್ವದ ಮಾಹಿತಿ: ಹೀಗಿದೆ ಮಂಡಳಿಯಿಂದ ಸಿಗುವ ಸೌಲಭ್ಯಗಳು
ಬೆಂಗಳೂರು: ರಾಜ್ಯದ ನೋಂದಾಯಿತ ಕಾರ್ಮಿಕರಿಗೆ ಕಾರ್ಮಿಕ ಮಂಡಳಿಯಿಂದ ವಿವಿಧ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಈ ಮೂಲಕ ಅವರ ಜೀವನ ನಿರ್ವಹಣೆಗೆ ಅನುಕೂಲ ಕಲ್ಪಿಸಿಕೊಡಲಾಗುತ್ತಿದೆ. ಈ ಬಗ್ಗೆ ಕಾರ್ಮಿಕ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ನೀವು ಮಂಡಳಿಯಲ್ಲಿ ನೋಂದಾಯಿತ ಕಾರ್ಮಿಕರಾಗಿದ್ದು, ಕಾರ್ಮಿಕ ಕಾರ್ಡ್ ಹೊಂದಿದ್ದರೆ ಮಂಡಳಿಯು ನೀಡುವ ಸೌಲಭ್ಯಗಳ ಲಾಭಗಳನ್ನು ಪಡೆದುಕೊಳ್ಳಬಹುದು. ಕಾರ್ಮಿಕರೇ ನೀವು ಮಂಡಳಿಯಲ್ಲಿ ನೋಂದಾಯಿತ ಸದಸ್ಯರಾಗಿದ್ದಲ್ಲಿ ಈ ಕೆಳಗಿನ ಎಲ್ಲಾ ಸೌಲಭ್ಯಗಳನ್ನು ಪಡೆಯಲು ಅರ್ಹರಾಗಿರುತ್ತೀರಿ ಎಂದಿದೆ. ಹೀಗಿವೆ ನೋಂದಾಯಿತ ಕಾರ್ಮಿಕರಿಗೆ ಸಿಗುವ ಸೌಲಭ್ಯಗಳ ಪಟ್ಟಿ ಪಿಂಚಣಿ ಸೌಲಭ್ಯ ಕುಟುಂಬ ಪಿಂಚಣಿ … Continue reading ರಾಜ್ಯದ ನೋಂದಾಯಿತ ಕಾರ್ಮಿಕರಿಗೆ ಮಹತ್ವದ ಮಾಹಿತಿ: ಹೀಗಿದೆ ಮಂಡಳಿಯಿಂದ ಸಿಗುವ ಸೌಲಭ್ಯಗಳು
Copy and paste this URL into your WordPress site to embed
Copy and paste this code into your site to embed