ರಾಜ್ಯದ ‘ನೋಂದಾಯಿತ ಕಾರ್ಮಿಕ’ರಿಗೆ ಮಹತ್ವದ ಮಾಹಿತಿ: ‘ಕುಟುಂಬ ಪಿಂಚಣಿ’ಗೆ ಅರ್ಜಿ ಸಲ್ಲಿಸಲು ಈ ದಾಖಲೆ ಕಡ್ಡಾಯ

ಬೆಂಗಳೂರು: ರಾಜ್ಯ ಕಾರ್ಮಿಕ ಇಲಾಖೆಯಿಂದ ನೋಂದಾಯಿತ ಕಾರ್ಮಿಕರಿಗೆ ಕುಟುಂಬ ಪಿಂಚಣಿ ಸೌಲಭ್ಯ ನೀಡುತ್ತಿದೆ. ಈ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ಅರ್ಜಿಯೊಂದಿಗೆ ಕೆಲ ಅಗತ್ಯ ದಾಖಲೆಗಳನ್ನು ಸಲ್ಲಿಸುವುದು ಕಡ್ಡಾಯವಾಗಿದೆ. ಅವುಗಳು ಯಾವುವು ಅಂತ ಮುಂದೆ ಓದಿ. ನೋಂದಾಯಿತ ಕಾರ್ಮಿಕರ ಪತಿ ಅಥವಾ ಪತ್ನಿಗೆ ಮಂಡಳಿಯು ಮಾಸಿಕ ಪಿಂಚಣಿ ಸೌಲಭ್ಯವನ್ನು ನೀಡುತ್ತದೆ. ಪಿಂಚಣಿದಾರರು ಮಂಡಳಿಯಿಂದ ಪಿಂಚಣಿ ಪಡೆಯುತ್ತಿದ್ದ ಅವಧಿಯಲ್ಲಿ ಮರಣ ಹೊಂದಿದ್ದಲ್ಲಿ ಮಾತ್ರ ಅವರ ಪತಿ/ ಪತ್ನಿ ಈ ಸೌಲಭ್ಯವನ್ನು ಪಡೆಯಲು ಅರ್ಹರಾಗಿರುತ್ತಾರೆ. ಅರ್ಜಿಯೊಂದಿಗೆ ಈ ಅಗತ್ಯ ದಾಖಲೆಗಳ ಸಲ್ಲಿಕೆ … Continue reading ರಾಜ್ಯದ ‘ನೋಂದಾಯಿತ ಕಾರ್ಮಿಕ’ರಿಗೆ ಮಹತ್ವದ ಮಾಹಿತಿ: ‘ಕುಟುಂಬ ಪಿಂಚಣಿ’ಗೆ ಅರ್ಜಿ ಸಲ್ಲಿಸಲು ಈ ದಾಖಲೆ ಕಡ್ಡಾಯ