KSET-2025ರ ಪರೀಕ್ಷೆ ಉತ್ತೀರ್ಣರಾದ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ

ಬೆಂಗಳೂರು: ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯಲ್ಲಿ (ಕೆಸೆಟ್) ಅರ್ಹರಾದ ಹಾಗೂ ಸದ್ಯ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು ತಾವು ಕ್ಲೇಮ್ ಮಾಡಿರುವ ಒಳಮೀಸಲಾತಿಗೆ (SC-A, SC-B, SC-C) ಸಂಬಂಧಿಸಿದ ಜಾತಿ ಪ್ರಮಾಣ ಪತ್ರಗಳ ಪರಿಶೀಲನೆಗೆ ಇದೇ 22ರಿಂದ 24ರವರೆಗೆ ಕೆಇಎ ಕಚೇರಿಯಲ್ಲಿ‌ ಹಾಜರಾಗಬೇಕು. ಇದು ಕೇವಲ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ಮಾತ್ರ ಅನ್ವಯಿಸಲಿದ್ದು, ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳು ತಪ್ಪದೇ ಹಾಜರಾಗಬೇಕು. ಒಂದು ವೇಳೆ ಪರಿಶೀಲನೆಗೆ ಬಾರದೇ ಇದ್ದರೆ ಅಂತಹವರನ್ನು ಅನರ್ಹರೆಂದು ಪರಿಗಣಿಸಿ, … Continue reading KSET-2025ರ ಪರೀಕ್ಷೆ ಉತ್ತೀರ್ಣರಾದ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ