ರಾಜ್ಯದ ‘ಶಾಲಾ-ಕಾಲೇಜು ವಿದ್ಯಾರ್ಥಿ’ಗಳಿಗೆ ಬಹುಮುಖ್ಯ ಮಾಹಿತಿ

ಶಿವಮೊಗ್ಗ : 2022 ನೇ ಶೈಕ್ಷಣಿಕ ಸಾಲಿನಲ್ಲಿ ಪದವಿ/ಸ್ನಾತಕೋತ್ತರ ಪದವಿ/ಇಂಜಿನಿಯರಿಂಗ್/ವೆಟರ್ನರಿ/ಅಗ್ರಿಕಲ್ಚರ್/ಮೆಡಿಕಲ್ ಕೋರ್ಸುಗಳಲ್ಲಿ ಎಲ್ಲಾ ಸೆಮಿಸ್ಟರ್‍ಗಳಲ್ಲಿ ಹೆಚ್ಚು ಅಂಕ ಗಳಿಸಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಬಾರಿಗೆ ಉತ್ತೀರ್ಣರಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಬಹುಮಾನ ಹಣ ಮಂಜೂರಾತಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. BIG NEWS: ‘ಸಾರಿಗೆ ನೌಕರ’ರಿಗೆ ಗುಡ್ ನ್ಯೂಸ್: ‘ರಾಜ್ಯ ಸರ್ಕಾರ’ದಿಂದ ‘ಭವಿಷ್ಯನಿಧಿ ಬಾಕಿ’ ಪಾವತಿಗೆ ಅನುದಾನ ಬಿಡುಗಡೆ ಆಸಕ್ತ ಅರ್ಹ ಅಭ್ಯರ್ಥಿಗಳು ಇಲಾಖಾ ವೆಬ್‍ಸೈಟ್ www.sw.kar.nic.in ನಲ್ಲಿ ದಿ:31/10/2022 ರೊಳಗೆ ಅರ್ಜಿ ಸಲ್ಲಿಸುವುದು. ಅರ್ಜಿಯೊಂದಿಗೆ ಎಸ್ … Continue reading ರಾಜ್ಯದ ‘ಶಾಲಾ-ಕಾಲೇಜು ವಿದ್ಯಾರ್ಥಿ’ಗಳಿಗೆ ಬಹುಮುಖ್ಯ ಮಾಹಿತಿ