ವರ್ಗಾವಣೆ ನಿರೀಕ್ಷೆಯಲ್ಲಿರುವ ಶಾಲಾ ಶಿಕ್ಷಕರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಬೆಂಗಳೂರು : ಹೊಸ ಶಿಕ್ಷಕರ ವರ್ಗಾವಣೆ ಕಾಯ್ದೆಯನ್ವಯ ವರ್ಗಾವಣೆ ಪ್ರಕ್ರಿಯೆ ಪ್ರಾರಂಭಗೊಳ್ಳುವ ಹಂತದಲ್ಲಿ ಕೆಲವು ಶಿಕ್ಷಕರು ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಿದ ಕಾರಣ, ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಸ್ಥಗಿತಗೊಂಡಿತ್ತು. ಇಂತಹ ಶಿಕ್ಷಕರ ವರ್ಗಾವಣೆಗೆ ಸಚಿವ ಸಂಪುಟದಲ್ಲಿ ಅನುಮೋದನೆ ಪಡೆದ ನಂತ್ರ ಶೀಘ್ರವೇ ಕೌನ್ಸಿಲಿಂಗ್ ಪ್ರಕ್ರಿಯೆ ಪ್ರಾರಂಭಿಸುವ ಭರವಸೆಯನ್ನು ಸಿಎಂ ಹಾಗೂ ಶಿಕ್ಷಣ ಸಚಿವರು ನೀಡಿದ್ದಾರೆ. `ಮುಖ ದೃಢೀಕರಣ’ದ ಮೂಲಕವೂ ಆಧಾರ್ ಕಾರ್ಡ್ ಡೌನ್ ಲೋಡ್ ಮಾಡೋದು ಹೇಗೆ ಗೊತ್ತಾ? ಇಲ್ಲಿದೆ ಫುಲ್ ಡಿಟೇಲ್ಸ್  ಕುರಿತಂತೆ ಕರ್ನಾಟ ರಾಜ್ಯ ಸರ್ಕಾರಿ … Continue reading ವರ್ಗಾವಣೆ ನಿರೀಕ್ಷೆಯಲ್ಲಿರುವ ಶಾಲಾ ಶಿಕ್ಷಕರಿಗೆ ಇಲ್ಲಿದೆ ಮಹತ್ವದ ಮಾಹಿತಿ