‘ಶಾಲಾ ಶಿಕ್ಷಕ’ರಿಗೆ ಮಹತ್ವದ ಮಾಹಿತಿ: ‘ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ’ಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ | Best Teacher Award

ಬೆಂಗಳೂರು: ರಾಜ್ಯದ ಶಾಲಾ ಶಿಕ್ಷಕರಿಗೆ ಮಹತ್ವದ ಮಾಹಿತಿ ಎನ್ನುವಂತೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಕ್ರಿಯೆ ಕುರಿತಾದ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಜೊತೆ ಜೊತೆಗೆ ಆಯ್ಕೆ ಸಮಿತಿಗಳಿಗೆ ಸೂಚನೆಗಳನ್ನು ನೀಡಲಾಗಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆಯನ್ನು ಹೊರಡಿಸಿದ್ದಾರೆ. ಅದರಲ್ಲಿ 2024-25 ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ” ಪ್ರಶಸ್ತಿಗೆ ಅರ್ಹ ಶಿಕ್ಷಕರು, ವಿಶೇಷ ಶಿಕ್ಷಕರು ಹಾಗೂ ಮುಖ್ಯ ಶಿಕ್ಷಕರು ಶಾಲಾ ಶಿಕ್ಷಣ ಇಲಾಖೆಯ ಆನ್-ಲೈನ್ ಪೋರ್ಟಲ್ https://schooleducation.karnataka.gov.in/en ರ … Continue reading ‘ಶಾಲಾ ಶಿಕ್ಷಕ’ರಿಗೆ ಮಹತ್ವದ ಮಾಹಿತಿ: ‘ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ’ಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ | Best Teacher Award