ರಾಜ್ಯದ ‘ದ್ವಿತೀಯ PUC ವಿದ್ಯಾರ್ಥಿ’ಗಳಿಗೆ ಮಹತ್ವದ ಮಾಹಿತಿ: ‘ಕೌಶಲ್ಯಾಭಿವೃದ್ಧಿ ತರಬೇತಿ’ಗೆ ಅರ್ಜಿ ಆಹ್ವಾನ
ಬೆಂಗಳೂರು : ವಿದ್ಯಾರ್ಥಿಗಳು ಕೌಶಲ್ಯಾಭಿವೃದ್ಧಿಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೆಲವು ಮಹತ್ವದ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಈ ನಿಟ್ಟಿನಲ್ಲಿ 2023-2024 ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿಯುಸಿಯಲ್ಲಿ ಶೇಕಡ 70ಕ್ಕಿಂತ ಹೆಚ್ಚು ಅಂಕ ಪಡೆದು ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ದೇಶದ ಅತಿ ದೊಡ್ಡ ಸಾಫ್ಟ್‌ವೇರ್ ಸಂಸ್ಥೆಗಳಲ್ಲಿ ಒಂದಾಗಿರುವ ಎಚ್.ಸಿ.ಎಲ್-ಟೆಕ್ ಬೀ ಸಂಸ್ಥೆಯು ವಿದ್ಯಾರ್ಥಿಗಳಿಗೆ ತರಬೇತಿ, ಉದ್ಯೋಗಾವಕಾಶ ಮತ್ತು ಹಣಕಾಸಿನ ನೆರವಿನೊಂದಿಗೆ ಉನ್ನತ ಪದವಿ ಶಿಕ್ಷಣ ಪಡೆಯಲು ಅವಕಾಶವನ್ನು ಕಲ್ಪಿಸಿದೆ. ಈ … Continue reading ರಾಜ್ಯದ ‘ದ್ವಿತೀಯ PUC ವಿದ್ಯಾರ್ಥಿ’ಗಳಿಗೆ ಮಹತ್ವದ ಮಾಹಿತಿ: ‘ಕೌಶಲ್ಯಾಭಿವೃದ್ಧಿ ತರಬೇತಿ’ಗೆ ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed