‘ಫಲಿತಾಂಶ ಉತ್ತಮ’ಪಡಿಸಿಕೊಳ್ಳಲು ಇಚ್ಛಿಸುವ ‘ದ್ವಿತೀಯ PU ವಿದ್ಯಾರ್ಥಿ’ಗಳಿಗೆ ಮಹತ್ವದ ಮಾಹಿತಿ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-1 ಹಾಗೂ ಪರೀಕ್ಷೆ-2ರ ಫಲಿತಾಂಶವನ್ನು ಈಗಾಗಲೇ ಪ್ರಕಟಿಸಲಾಗಿದೆ. ಈಗ ದ್ವಿತೀಯ ಪಿಯುಸಿ ಪರೀಕ್ಷೆ-3ಕ್ಕೆ ನೋಂದಾಯಿಸಿಕೊಳ್ಳೋದಕ್ಕೆ ಅವಕಾಶ ನೀಡಲಾಗಿದೆ. ಈ ಪರೀಕ್ಷೆಗೆ ಫಲಿತಾಂಶ ಉತ್ತಮ ಪಡಿಸಿಕೊಳ್ಳಲು ಇಚ್ಚಿಸುವ ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷಣ ಇಲಾಖೆ ಮಹತ್ವದ ಮಾಹಿತಿ ನೀಡಿದೆ. ಈ ಸಂಬಂಧ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. ಅದರಲ್ಲಿ 2024 ನೇ ಸಾಲಿನ ಹಿಂದಿನ ವರ್ಷದ ಪುನರಾವರ್ತಿತ ಅಭ್ಯರ್ಥಿಗಳು, 2024ರ ದ್ವಿತೀಯ ಪಿಯುಸಿ ಪರೀಕ್ಷೆ … Continue reading ‘ಫಲಿತಾಂಶ ಉತ್ತಮ’ಪಡಿಸಿಕೊಳ್ಳಲು ಇಚ್ಛಿಸುವ ‘ದ್ವಿತೀಯ PU ವಿದ್ಯಾರ್ಥಿ’ಗಳಿಗೆ ಮಹತ್ವದ ಮಾಹಿತಿ