ಬೆಂಗಳೂರಿನ ವಾಣಿಜ್ಯ ಸಂಕೀರ್ಣದ ಮಳಿಗೆದಾರರಿಗೆ ಮಹತ್ವದ ಮಾಹಿತಿ: ನವೀಕರಣಕ್ಕೆ ಈ ದಾಖಲೆ ಸಲ್ಲಿಕೆ ಕಡ್ಡಾಯ
ಬೆಂಗಳೂರು: ಜಿಬಿಎ ವ್ಯಾಪ್ತಿಯ ವಾಣಿಜ್ಯ ಸಂಕೀರ್ಣದ ಮಳಿಗೆದಾರರು ನವೀಕರಣಕ್ಕಾಗಿ ಮಳಿಗೆಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸಿ ಎಂಬುದಾಗಿ ಕೆ.ಎನ್ ರಮೇಶ್ ತಿಳಿಸಿದ್ದಾರೆ. ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 280 ಬಿಬಿಎಸ್ 2023 (ಇ) 6 ಆಸ್ತಿ ನಿರ್ವಹಣೆ ನಿಯಮಗಳು-2024 ಕರ್ನಾಟಕ ರಾಜ್ಯ ಪತ್ರದಲ್ಲಿ ಅಧಿಕೃತವಾಗಿ ದಿ: 01-01-2025 ರಂತೆ ಹೊಸ ನಿಯಮ ಜಾರಿಗೆ ಬಂದಿರುತ್ತದೆ. ಪಾಲಿಕೆಯ ಮಾಲೀಕತ್ವಕ್ಕೆ ಒಳಪಟ್ಟಿರುವ ಜಯನಗರ ನಾಲ್ಕನೇ ಬಡಾವಣೆಯಲ್ಲಿರುವ ಜಯನಗರ ವಾಣಿಜ್ಯ ಸಂಕೀರ್ಣ ಹಾಗೂ ಸರ್.ಎಂ.ವಿಶ್ವೇಶ್ವರಯ್ಯ ವಾಣಿಜ್ಯ ಸಂಕೀರ್ಣದಲ್ಲಿನ 251 ಮಳಿಗೆಗಳು ಮತ್ತು ಜಯನಗರ … Continue reading ಬೆಂಗಳೂರಿನ ವಾಣಿಜ್ಯ ಸಂಕೀರ್ಣದ ಮಳಿಗೆದಾರರಿಗೆ ಮಹತ್ವದ ಮಾಹಿತಿ: ನವೀಕರಣಕ್ಕೆ ಈ ದಾಖಲೆ ಸಲ್ಲಿಕೆ ಕಡ್ಡಾಯ
Copy and paste this URL into your WordPress site to embed
Copy and paste this code into your site to embed