Important information for smartphone users : ಶೀಘ್ರವೇ ಈ ಸ್ಮಾರ್ಟ್ ಫೋನ್ ಗಳಲ್ಲಿ ಯೂಟ್ಯೂಬ್, ಇಮೇಲ್ ಸೇರಿ ಇತರೆ ಆಯಪ್ ಗಳ ಕಾರ್ಯ ಸ್ಥಗಿತ

ನವದೆಹಲಿ : ಸ್ಮಾರ್ಟ್ ಫೋನ್ ಬಳಕೆದಾರರಿಗೆ ಗೂಗಲ್ ಶಾಕಿಂಗ್ ನ್ಯೂಸ್ ವೊಂದನ್ನು ನೀಡಿದ್ದು, ಶೀಘ್ರವೇ ಸ್ಮಾರ್ಟ್ ಫೋನ್ 2.3.7 ಮತ್ತು ಕಡಿಮೆ ವರ್ಷನ್ ಆಯಂಡ್ರಾಯ್ಡ್ ಮೊಬೈಲ್ ಗಳಲ್ಲಿ ಯೂಟ್ಯೂಬ್, ಇಮೇಲ್ ಸೇರಿ ಇತರೆ ಆಯಪ್ ಗಳ ಕಾರ್ಯ ಸ್ಥಗಿತವಾಗಲಿದೆ. ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಸಂಕಷ್ಟ ಬಂದ್ರ ನನ್ನ ಬೆಂಬಲ ಇದೆ : ಮಾಜಿ ಪ್ರಧಾನಿ ಹೆಚ್ ಡಿಡಿ ಸೆಪ್ಟೆಂಬರ್​ 27ರ ಆರಂಭದಿಂದ ಆಯಂಡ್ರಾಯ್ಡ್​ 2.3.7 ಮತ್ತು ಅದಕ್ಕಿಂತ ಕಡಿಮೆ ವರ್ಸನ್​ ಸ್ಮಾರ್ಟ್​ ಫೋನ್​ಗಳಲ್ಲಿ ಯಾವುದೇ ಗೂಗಲ್​ ಆಯಪ್ಸ್​ … Continue reading Important information for smartphone users : ಶೀಘ್ರವೇ ಈ ಸ್ಮಾರ್ಟ್ ಫೋನ್ ಗಳಲ್ಲಿ ಯೂಟ್ಯೂಬ್, ಇಮೇಲ್ ಸೇರಿ ಇತರೆ ಆಯಪ್ ಗಳ ಕಾರ್ಯ ಸ್ಥಗಿತ