BIGG NEWS : ‘SSLC’ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ಪರೀಕ್ಷಾ ಶುಲ್ಕ ಪಾವತಿಗೆ ಶಿಕ್ಷಣ ಇಲಾಖೆ ಸೂಚನೆ
ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಮಾನ್ಯತೆ ಪಡೆದಿರುವ ಖಾಸಗಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ಮುಖ್ಯಸ್ಥರು ಎಸ್.ಎಸ್.ಎಲ್.ಸಿ. ಪರೀಕ್ಷೆಯನ್ನು ತೆಗೆದುಕೊಳ್ಳುವ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪಾವತಿಸಲು ಕ್ರಮ ವಹಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳು , ಉಪ ನಿರ್ದೇಶಕರಿಗೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಮಾರ್ಚ್/ಏಪ್ರಿಲ್-2023ರ ಎಸ್.ಎಸ್.ಎಲ್.ಸಿ. ಪರೀಕ್ಷೆಯನ್ನು ತೆಗೆದುಕೊಳ್ಳುವ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ ಪಾವತಿಸುವ ಚಲನ್ ಮಂಡಲಿಯ ಶಾಲಾ ಲಾಗಿನ್ನಲ್ಲಿಯೇ ದಿನಾಂಕ: 21-12-2022 ರಿಂದ … Continue reading BIGG NEWS : ‘SSLC’ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ಪರೀಕ್ಷಾ ಶುಲ್ಕ ಪಾವತಿಗೆ ಶಿಕ್ಷಣ ಇಲಾಖೆ ಸೂಚನೆ
Copy and paste this URL into your WordPress site to embed
Copy and paste this code into your site to embed