BREAKING: SSLC ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ: ಪರೀಕ್ಷೆ-1ಕ್ಕೆ ಅಂತಿಮ ಪ್ರವೇಶ ಪತ್ರ ಬಿಡುಗಡೆ | Karnataka SSLC Exam

ಬೆಂಗಳೂರು: ಮಾರ್ಚ್, ಏಪ್ರಿಲ್ 2025ರಲ್ಲಿ ನಡೆಯುತ್ತಿರುವಂತ ಎಸ್ ಎಸ್ ಎಲ್ ಸಿ ಪರೀಕ್ಷೆ-1ಕ್ಕೆ ಹಾಜರಾಗುತ್ತಿರುವಂತ ವಿದ್ಯಾರ್ಥಿಗಳಿಗೆ ಅಂತಿಮ ಪ್ರವೇಶ ಪತ್ರವನ್ನು ವಿತರಣೆ ಮಾಡುತ್ತಿರುವುದಾಗಿ ಶಾಲಾ ಶಿಕ್ಷಣ ಇಲಾಖೆ ತಿಳಿಸಿದೆ. ಈ ಬಗ್ಗೆ ಸುತ್ತೋಲೆಯಲ್ಲಿ ಮಾಹಿತಿ ನೀಡಿದ್ದು, 2025ರ ಮಾರ್ಚ್/ಏಪ್ರಿಲ್ ಮಾಹೆಯಲ್ಲಿ ನಡೆಯುವ ಎಸ್ ಎಸ್ ಎಲ್ ಸಿ ಪರೀಕ್ಷೆ-1ಕ್ಕೆ ಹಾಜರಾಗುತ್ತಿರುವ ವಿದ್ಯಾರ್ಥಿಗಳ ಅಂತಿಮ ಪ್ರವೇಶ ಪತ್ರಗಳನ್ನು ದಿನಾಂಕ: 10.03.2025 ರಂದು ಮಂಡಳಿಯ ಜಾಲತಾಣದ ಶಾಲಾ ಲಾಗಿನ್‌ನಲ್ಲಿ ಅಪ್ ಲೋಡ್ ಮಾಡಲಾಗುವುದು. ಶಾಲಾ ಮುಖ್ಯೋಪಾಧ್ಯಾಯರು ವಿದ್ಯಾರ್ಥಿಗಳ ಪ್ರವೇಶ ಪತ್ರಗಳನ್ನು … Continue reading BREAKING: SSLC ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ: ಪರೀಕ್ಷೆ-1ಕ್ಕೆ ಅಂತಿಮ ಪ್ರವೇಶ ಪತ್ರ ಬಿಡುಗಡೆ | Karnataka SSLC Exam