BIG NEWS : ವಿದ್ಯಾರ್ಥಿಗಳೇ ಗಮನಿಸಿ : ʻSSLC ಪರೀಕ್ಷೆ-2ʼ ನೋಂದಣಿಗೆ ಮಾರ್ಗಸೂಚಿ ಪ್ರಕಟ.!

ಬೆಂಗಳೂರು: 2025ರ ಎಸ್ ಎಸ್ ಎಲ್ ಸಿ ಪರೀಕ್ಷೆ-2ಕ್ಕೆ ಪುನರಾವರ್ತಿತ ಮತ್ತು ಫಲಿತಾಂಶ ಉತ್ತಮಪಡಿಸಿಕೊಳ್ಳುವ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಳ್ಳಲು ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ. ಈ ಸಂಬಂಧ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಮಾರ್ಗಸೂಚಿ ಹೊರಡಿಸಿದ್ದು, 2025 ಎಸ್.ಎಸ್.ಎಲ್.ಸಿ ಪರೀಕ್ಷೆ-1ಕ್ಕೆ ನೋಂದಾಯಿಕೊಂಡು ಪರೀಕ್ಷೆಗೆ ಗೈರು ಹಾಜರಾದ ಪೂರ್ಣಗೊಳಿಸದ [Not Completed] | ಹಿಂದಿನ ಸಾಲಿನಲ್ಲಿ ಅನುತ್ತೀರ್ಣರಾದ ಹಾಗೂ ಫಲಿತಾಂಶ ಉತ್ತಮಪಡಿಸಿಕೊಳ್ಳುವ ಅಭ್ಯರ್ಥಿಗಳಿಗೆ 2025ರ ಮೇ ಮಾಹೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ-2ನ್ನು ನಡೆಸಲಾಗುವುದು, ಈ ಹಿನ್ನೆಲೆಯಲ್ಲಿ ಅರ್ಹ ಅಭ್ಯರ್ಥಿಗಳಿಂದ … Continue reading BIG NEWS : ವಿದ್ಯಾರ್ಥಿಗಳೇ ಗಮನಿಸಿ : ʻSSLC ಪರೀಕ್ಷೆ-2ʼ ನೋಂದಣಿಗೆ ಮಾರ್ಗಸೂಚಿ ಪ್ರಕಟ.!