ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ: ದ್ವಿತೀಯ ಅಧಿವೇಶನ ಇಲಾಖಾ ಪರೀಕ್ಷೆಗೆ ಅರ್ಜಿ ಆಹ್ವಾನ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ ಎನ್ನುವಂತೆ 2024ರ ದ್ವತೀಯ ಅಧಿವೇಶನ ಇಲಾಖಾ ಪರೀಕ್ಷೆಗಳಿಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಕುರಿತಂತೆ ಕರ್ನಾಟಕ ಲೋಕಸೇವಾ ಆಯೋಗದಿಂದ ಅಧಿಸೂಚನೆ ಹೊರಡಿಸಲಾಗಿದ್ದು, 2024ರ ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ದಿನಾಂಕ 30-12-2024ರಿಂದ ಆರಂಭಗೊಳ್ಳಲಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 29-01-2025 ಆಗಿರುತ್ತದೆ. ಶುಲ್ಕ ಪಾವತಿಸಲು ಕೊನೆಯ ದಿನ 31-01-2025 ಆಗಿರುತ್ತದೆ ಎಂದಿದೆ. ಇಲಾಖಾ ಪರೀಕ್ಷೆಗೆ ಆನ್ ಲೈನ್ ಮೂಲಕ … Continue reading ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ: ದ್ವಿತೀಯ ಅಧಿವೇಶನ ಇಲಾಖಾ ಪರೀಕ್ಷೆಗೆ ಅರ್ಜಿ ಆಹ್ವಾನ