‘ರಾಜ್ಯ ಸರ್ಕಾರಿ ನೌಕರ’ರಿಗೆ ಮಹತ್ವದ ಮಾಹಿತಿ: ಹೀಗಿವೆ 2024ರ ಹೊಸ ‘ವೇತನ ಶ್ರೇಣಿ’ ನಿಯಮಗಳು !

ಬೆಂಗಳೂರು: ರಾಜ್ಯ ಸರ್ಕಾರದಿಂದ ಸರ್ಕಾರಿ ನೌಕರರಿಗೆ 7ನೇ ವೇತನ ಶ್ರೇಣಿಯನ್ನು ಜಾರಿಗೊಳಿಸಲಾಗಿತ್ತು. ಈ ಬೆನ್ನಲ್ಲೇ 2024ರ ಹೊಸ ವೇತನ ಶ್ರೇಣಿಯ ಪರಿಷ್ಕೃತ ನಿಯಮಗಳನ್ನು ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ. ಈ ಕುರಿತಂತೆ ಆರ್ಥಿಕ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ.ರೇಜು ಎಂ.ಟಿ ಅವರು ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ಕರ್ನಾಟಕ ರಾಜ್ಯ ನಾಗರಿಕ ಸೇವಾ ಅಧಿನಿಯಮ, 1978ರ (1990ನೇ ಕರ್ನಾಟಕ ಅಧಿನಿಯಮದ ಸಂಖ್ಯೆ: 14) ಪ್ರಕರಣ 3ರ ಉಪ-ಪ್ರಕರಣ (2)ರ ಪರಂತುಕದೊಡನೆ ಓದಿಕೊಂಡ, ಸದರಿ ಪ್ರಕರಣದ (1)ನೇ ಉಪ-ಪ್ರಕರಣದ ಮೂಲಕ ಪ್ರದತ್ತವಾದ ಅಧಿಕಾರಗಳನ್ನು … Continue reading ‘ರಾಜ್ಯ ಸರ್ಕಾರಿ ನೌಕರ’ರಿಗೆ ಮಹತ್ವದ ಮಾಹಿತಿ: ಹೀಗಿವೆ 2024ರ ಹೊಸ ‘ವೇತನ ಶ್ರೇಣಿ’ ನಿಯಮಗಳು !