ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ : ʻHRMSʼ ತಂತ್ರಾಂಶದಲ್ಲಿ ʻKGIDʼ ಮಾಹಿತಿ ತಿದ್ದುಪಡಿಗೆ ಅವಕಾಶ!
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರು ʻHRMSʼ ತಂತ್ರಾಂಶದಲ್ಲಿ ತಪ್ಪಾಗಿ ನಮೂದಿಸಿರುವ ಕೆ.ಜಿ ಐಡಿ ಪ್ರಥಮ ಪಾಲಿಸಿ ಸಂಖ್ಯೆಯನ್ನು ಸರಿಪಡಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದ್ದು, ಈ ಬಗ್ಗೆ ಆದೇಶವನ್ನು ಕೂಡ ಹೊರಡಿಸಲಾಗಿದೆ. ಆದೇಶದಲ್ಲಿ ಉಲ್ಲೇಖ ಮಾಡಿರುವಂತೆ ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯನ್ನು ಸಂಪೂರ್ಣ ಗಣಕೀಕರಣಗೊಳಿಸುವ ಕಾರ್ಯವು ಪ್ರಗತಿಯಲ್ಲಿದ್ದು, ಅದರಲ್ಲಿ ಪ್ರಸ್ತುತ ವಿಮಾದಾರರಿಗೆ online ಮೂಲಕ ಸೇವೆಯನ್ನು ನೀಡಲು ಪ್ರಾರಂಭಿಸಲಾಗಿದೆ. ಈ ಸಂಬಂಧ ಗಣಕೀಕೃತ ಮಾಹಿತಿಯಲ್ಲಿನ ವಿಮಾದಾರರ ಪ್ರಥಮ ಕೆ.ಜಿ.ಐಡಿ ಸಂಖ್ಯೆಯ ದತ್ತಾಂಶವನ್ನು ಹೆಚ್.ಆರ್ .ಎಂ.ಎಸ್. ತಂತ್ರಾಂಶದಲ್ಲಿರುವ ವಿಮಾದಾರರ … Continue reading ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ : ʻHRMSʼ ತಂತ್ರಾಂಶದಲ್ಲಿ ʻKGIDʼ ಮಾಹಿತಿ ತಿದ್ದುಪಡಿಗೆ ಅವಕಾಶ!
Copy and paste this URL into your WordPress site to embed
Copy and paste this code into your site to embed