‘ರಾಜ್ಯ ಸರ್ಕಾರಿ ನೌಕರ’ರಿಗೆ ಮಹತ್ವದ ಮಾಹಿತಿ: ಈಗ ನಿಮ್ಮ ಎಲ್ಲಾ ಮಾಹಿತಿ ‘ESS App’ನಲ್ಲಿ ಲಭ್ಯ

ಬೆಂಗಳೂರು: ರಾಜ್ಯ ಸರ್ಕಾರದ ಎಲ್ಲಾ ಅಧಿಕಾರಿ/ನೌಕರರು ಹೆಚ್‌ಆರ್‌ಎಂಎಸ್‌ನ ನೌಕರರ ಸ್ವಯಂ ಸೇವೆ (Employee Self Service-ESS App) ಅಪ್ಲಿಕೇಶನ್ನಲ್ಲಿ ನೋಂದಣಿ ಮಾಡಿಕೊಂಡು, ಸರ್ಕಾರಿ ನೌಕರರು ತಮ್ಮ ವೇತನ ಪ್ರಮಾಣ ಪತ್ರ,ರಜೆ ಬಾಕಿ, ಸಾಲ/ ಮುಂಗಡ,ಕಡಿತದ ವಿವರಗಳು,ವಿಮೆ,ಇ-ಸೇವಾ ಪುಸ್ತಕ,HRMS ಟಿಕೆಟ್,ಪ್ರಧಾನ ಮಂತ್ರಿ ಜೀವನ ಜ್ಯೋತಿ ಬೀಮ ಯೋಜನೆ (ಪಿಎಂಜೆಜೆಬಿವೈ),ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ (ಪಿಎಂಎಸ್ ಬಿವೈ)ಮುಂತಾದ ಮಾಹಿತಿ ಪಡೆಯಬಹುದು. ರಾಜ್ಯ ಸರ್ಕಾರಿ ನೌಕರರಿಗೆ ಅನುಕೂಲವಾಗಲು ಹೆಚ್‌ಆರ್ ಎಂಎಸ್‌ ನಿರ್ದೇಶನಾಲಯವು ನೌಕರರ ಸ್ವಯಂ ಸೇವೆ (Employee Self Service-ESS) … Continue reading ‘ರಾಜ್ಯ ಸರ್ಕಾರಿ ನೌಕರ’ರಿಗೆ ಮಹತ್ವದ ಮಾಹಿತಿ: ಈಗ ನಿಮ್ಮ ಎಲ್ಲಾ ಮಾಹಿತಿ ‘ESS App’ನಲ್ಲಿ ಲಭ್ಯ