Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಎಲ್ಲಾ ತಾಲೂಕುಗಳಿಗೂ ‘ಪುನೀತ್ ಹೃದಯಜ್ಯೋತಿ’ ಯೋಜನೆ ವಿಸ್ತರಣೆ

ಲೆಹ್ ಬಳಿ ಭಾರತೀಯ ಸೇನೆಯ ‘ಚೀತಾ’ ಹೆಲಿಕಾಪ್ಟರ್ ಪತನ: ಮೇಜರ್ ಜನರಲ್ ಸೇರಿ ಮೂವರಿಗೆ ಗಂಭೀರ ಗಾಯ!

​ಜಾಗತಿಕ ರಾಜತಾಂತ್ರಿಕತೆಯ ಕೇಂದ್ರಬಿಂದು ನವದೆಹಲಿ: ಮೇ 26 ರಂದು ‘ಕ್ವಾಡ್’ ವಿದೇಶಾಂಗ ಸಚಿವರ ಸಭೆ ಆತಿಥ್ಯ ವಹಿಸಲಿರುವ ಜೈಶಂಕರ್!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರಿ ನೌಕರರಿಗೆ ‘ಜ್ಯೋತಿ ಸಂಜೀವಿನಿ ಯೋಜನೆ’ಗೆ ಅರ್ಜಿ ತುಂಬುವ ಕುರಿತು ಮಹತ್ವದ ಮಾಹಿತಿ
KARNATAKA

ರಾಜ್ಯ ಸರ್ಕಾರಿ ನೌಕರರಿಗೆ ‘ಜ್ಯೋತಿ ಸಂಜೀವಿನಿ ಯೋಜನೆ’ಗೆ ಅರ್ಜಿ ತುಂಬುವ ಕುರಿತು ಮಹತ್ವದ ಮಾಹಿತಿ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ರಾಜ್ಯ ಸರ್ಕಾರದಿಂದ ಜ್ಯೋತಿ ಸಂಜೀವಿನಿ ಯೋಜನೆಗೆ ಒಳಪಡುವ ಸರ್ಕಾರಿ ನೌಕರರಿಗೆ ಅರ್ಜಿ ತುಂಬಲು ಈ ಕೆಳಕಂಡಂತೆ ವಿಶೇಷ ಸೂಚನೆಗಳನ್ನು ನೀಡಿದೆ.

ಜ್ಯೋತಿ ಸಂಜೀವಿನಿ ಯೋಜನೆಗೆ ಒಳಪಡುವ ಸರ್ಕಾರಿ ನೌಕರರಿಗೆ ಅರ್ಜಿ ತುಂಬಲು ವಿಶೇಷ ಸೂಚನೆಗಳು :

1.ಅನುಬಂಭ 1 ನ್ನು ಕಛೇರಿಗೆ 2 ಪ್ರತಿಗಳಲ್ಲಿ ಸಲ್ಲಿಸುವುದು.

2. ಅರ್ಜಿಯಲ್ಲಿನ ವಿವರಗಳನ್ನು ಕನ್ನಡ ಮತ್ತು ಆಂಗ್ಲ (CAPITAL LETTERS)ಭಾಷೆಯಲ್ಲಿ ತುಂಬುವುದು.

3.ಆ ನೌಕರರ ಮತ್ತು ಎಲ್ಲಾ ಅವಲಂಬಿತರ ಆಧಾರ್‌ಕಾರ್ಡ್‌ ಜೆರಾಕ್ಸ್ ಪ್ರತಿ ಲಗತ್ತಿಸುವುದು.

4. ಎಲ್ಲಾ ಅವಲಂಬಿತರ ಪ್ರತಿಯೊಬ್ಬರ ಭಾವಚಿತ್ರಗಳ ಹಿಂದೆ ಬಿಳಿಬಣ್ಣದ ಸೀನ್‌ನಲ್ಲಿರಬೇಕು ( Colour Photo With Wight BackGruond) ಪಾಸ್‌ಪೋರ್ಟ್ ಸೈಜ್

5. ನೌಕರರು ಅವಲಂಬಿತರ ಭಾವಚಿತ್ರದ ಮೇಲೆ ಸಹಿ ಮಾಡಿ ಮತ್ತು ದಿನಾಂಕವನ್ನು ನಮೂದಿಸಿ.

6. ಅನುಬಂಧ-1 ರಲ್ಲಿ ತೋರಿಸಿದ ಅವಲಂಬಿತರ ವಿವರಗಳನ್ನು FORM-C ನಲ್ಲಿಯೂ ತುಂಬಿ BEO ರವರ ಸಹಿಗಾಗಿ ಸಲ್ಲಿಸುವುದು.

7. ನೌಕರರ ಮತ್ತು ಅವಲಂಬಿತರ ಭಾವಚಿತ್ರಗಳು ಒಂದುಸಾರಿ ಅಪ್‌ಲೋಡ್ ಆದಮೇಲೆ ಪುನಃ ಎಲ್ಲರ ಭಾವಚಿತ್ರಗಳನ್ನು 5ವರ್ಷಗಳ ನಂತರವೇ ಬದಲಾಯಿಸಲು ಅವಕಾಶವಿರುತ್ತದೆ.

8.ನೌಕರರಿಗೆ ಅನುಬಂಧ-1 ಸಲ್ಲಿಸಿದ ನಂತರದಲ್ಲಿ ಹೊಸಸೇರ್ಪಡೆ ಮತ್ತು ತೆಗೆದು ಹಾಕುವಿಕೆಗೆ ಅವಕಾಶವಿದೆ.(ವಿವಾಹ, ಮಗುಜನನ, ಮರಣಇತ್ಯಾದಿ)ಇದಕ್ಕಾಗಿ FORM-A4 ಇರುತ್ತದೆ..

9.ಎಲ್ಲಾ ಅವಲಂಬಿತರ ಹೆಸರುಗಳನ್ನು ಆಧಾರ್‌ಕಾರ್ಡ್‌ನಲ್ಲಿರುವಂತೆಯೇ ತುಂಬಬೇಕು. ವ್ಯತ್ಯಾಸವಾದಲ್ಲಿ ಇಂದೀಕರಿಸಲು ಬರುವುದಿಲ್ಲ.

10.ನೌಕರ ಮತ್ತು ಎಲ್ಲಾ ಅವಲಂಬಿತರ ಭಾವಚಿತ್ರಗಳನ್ನು 5ವರ್ಷಗಳಿಗೊಮ್ಮೆ ಕಡ್ಡಾಯವಾಗಿ ಬದಲಾಯಿಸಬೇಕು.

11. ಪುರುಷ ನೌಕರರಿಗೆ : ಹೆಂಡತಿ, ಮಕ್ಕಳು, ಮತ್ತು ತಂದೆತಾಯಿಗಳು ಹಾಗೂ ಮಲತಾಯಿ ಮಾತ್ರ ಅವಲಂಬಿತರಾಗಿರುತ್ತಾರೆ. ಹೆಂಡತಿಯ ತಂದೆ,ತಾಯಿಗಳು ಬರುವುದಿಲ್ಲ)

12. ಮಹಿಳಾ ನೌಕರರಿಗೆ : ಗಂಡ,ಮಕ್ಕಳು ಮತ್ತು ತಮ್ಮಗಳ ತಂದೆ,ತಾಯಿಗಳು ಹಾಗೂ ಮಲತಾಯಿ ಮಾತ್ರ (ಗಂಡನ ತಂದೆ,ತಾಯಿ ಅಂದರೆ ಅತ್ತೆ, ಮಾವ ಬರುವುದಿಲ್ಲ.)

13.ಸರ್ಕಾರಿ ವಿವಾಹಿತ ನೌಕರರು ಎರಡು ಮದುವೆಯಾಗಿದ್ದರೆ ಮೊದಲನೇ ಹೆಂಡತಿ ಮತ್ತು ಮಕ್ಕಳು ಮಾತ್ರ ಈ ಯೋಜನೆ ಅನ್ವಯ ಎರಡನೇ ಹೆಂಡತಿ ಮತ್ತು ಮಕ್ಕಳಿಗೆ ಈ ಯೋಜನೆಗೆ ಅವಕಾಸವಿರುವುದಿಲ್ಲ.

ವಿಶೇಷ ಸೂಚನೆ : ಸರ್ಕಾರಿ ನೌಕರರು ಚಿಕಿತ್ಸೆ ಪಡೆಯಲು ಯೋಜನೆಗೆ ಒಳಪಟ್ಟ ಆಸ್ಪತ್ರೆಗೆ ಹೋದಾಗ ಜ್ಯೋತಿ ಸಂಜೀವಿನಿ ಯೋಜನೆಯಲ್ಲಿ ನಮೂದಾಗಿರುವ ಎಲ್ಲಾ ಅವಲಂಬಿತರ ಹೆಸರು ಮತ್ತು ಭಾವಚಿತ್ರಗಳು ಗೋಚರಿಸುತ್ತವೆ. ಈ ಯೋಜನೆಗೆ ಒಳಪಡದಿದ್ದರೆ ಬರೀ ನೌಕರರ ಹೆಸರು ಮಾತ್ರ ಆಸ್ಪತ್ರೆಯ ವೆಬ್‌ಸೈಟ್‌ನಲ್ಲಿ ಗೋಚರಿಸುವುದರಿಂದ ಅವಲಂಬಿತರಿಗೆ ಚಿಕಿತ್ಸೆ ಕೊಡಿಸಲು ತೊಂದರೆಯಾಗುತ್ತದೆ.

OMG: ಈ ಕುದುರೆ ಬೆಲೆ 15 ಕೋಟಿ, ಒಂದು ಎಮ್ಮೆಗೆ 23 ಕೋಟಿ

ಮುಂದಿನ ವಿಧಾನಸಭಾ ಚುನಾವಣೆಯಲ್ಲೂ ಸಿದ್ಧರಾಮಯ್ಯ ಸ್ಪರ್ಧಿಸುವುದು ಖಚಿತ: ಸಚಿವ ಬೈರತಿ ಸುರೇಶ್

Share. Facebook Twitter LinkedIn WhatsApp Email

Related Posts

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಎಲ್ಲಾ ತಾಲೂಕುಗಳಿಗೂ ‘ಪುನೀತ್ ಹೃದಯಜ್ಯೋತಿ’ ಯೋಜನೆ ವಿಸ್ತರಣೆ

1 Min Read

Rain Alert : ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ : 14 ಜಿಲ್ಲೆಗಳಿಗೆ ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ!

1 Min Read

BIG NEWS : ರಾಜ್ಯದ ಸರ್ಕಾರಿ ಪಿಯು ಕಾಲೇಜುಗಳಲ್ಲಿ 5,910 ಅತಿಥಿ ಉಪನ್ಯಾಸಕರು, ಸರ್ಕಾರಿ ಶಾಲೆಗಳಲ್ಲಿ 51,000 ಅತಿಥಿ ಶಿಕ್ಷಕರ ನೇಮಕಾತಿಗೆ ಸರ್ಕಾರ ಆದೇಶ

3 Mins Read
Recent News

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಎಲ್ಲಾ ತಾಲೂಕುಗಳಿಗೂ ‘ಪುನೀತ್ ಹೃದಯಜ್ಯೋತಿ’ ಯೋಜನೆ ವಿಸ್ತರಣೆ

ಲೆಹ್ ಬಳಿ ಭಾರತೀಯ ಸೇನೆಯ ‘ಚೀತಾ’ ಹೆಲಿಕಾಪ್ಟರ್ ಪತನ: ಮೇಜರ್ ಜನರಲ್ ಸೇರಿ ಮೂವರಿಗೆ ಗಂಭೀರ ಗಾಯ!

​ಜಾಗತಿಕ ರಾಜತಾಂತ್ರಿಕತೆಯ ಕೇಂದ್ರಬಿಂದು ನವದೆಹಲಿ: ಮೇ 26 ರಂದು ‘ಕ್ವಾಡ್’ ವಿದೇಶಾಂಗ ಸಚಿವರ ಸಭೆ ಆತಿಥ್ಯ ವಹಿಸಲಿರುವ ಜೈಶಂಕರ್!

Rain Alert : ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ : 14 ಜಿಲ್ಲೆಗಳಿಗೆ ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ!

State News
KARNATAKA

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಎಲ್ಲಾ ತಾಲೂಕುಗಳಿಗೂ ‘ಪುನೀತ್ ಹೃದಯಜ್ಯೋತಿ’ ಯೋಜನೆ ವಿಸ್ತರಣೆ

By kannadanewsnow57 KARNATAKA 1 Min Read

ಮಂಗಳೂರು: ಕನ್ನಡದ ಖ್ಯಾತ ನಟ ದಿವಂಗತ ಪುನೀತ್ ರಾಜ್‌ಕುಮಾರ್ ಅವರ ಸ್ಮರಣಾರ್ಥ ರಾಜ್ಯದಲ್ಲಿ ಜಾರಿಗೆ ತರಲಾಗಿರುವ ಮಹತ್ವಾಕಾಂಕ್ಷೆಯ ‘ಪುನೀತ್ ಹೃದಯಜ್ಯೋತಿ’…

Rain Alert : ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ : 14 ಜಿಲ್ಲೆಗಳಿಗೆ ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ!

BIG NEWS : ರಾಜ್ಯದ ಸರ್ಕಾರಿ ಪಿಯು ಕಾಲೇಜುಗಳಲ್ಲಿ 5,910 ಅತಿಥಿ ಉಪನ್ಯಾಸಕರು, ಸರ್ಕಾರಿ ಶಾಲೆಗಳಲ್ಲಿ 51,000 ಅತಿಥಿ ಶಿಕ್ಷಕರ ನೇಮಕಾತಿಗೆ ಸರ್ಕಾರ ಆದೇಶ

ALERT : ಕೊರೋನಾ ಬಳಿಕ ರಾಜ್ಯದಲ್ಲಿ `ಎಬೋಲಾ’ ಹೈ ಅಲರ್ಟ್ : ಚಿಕಿತ್ಸೆಗಾಗಿ ಸಿದ್ಧಗೊಂಡಿದೆ ಆಸ್ಪತ್ರೆ,ಆಂಬುಲೆನ್ಸ್!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.