‘ರಾಜ್ಯ ಸರ್ಕಾರಿ ನೌಕರ’ರಿಗೆ ‘ಆರೋಗ್ಯ ಸಂಜೀವಿನಿ ಯೋಜನೆ’ ಕುರಿತಂತೆ ಮಹತ್ವದ ಮಾಹಿತಿ

ಬೆಂಗಳೂರು: ರಾಜ್ಯ ಸರ್ಕಾರದಿಂದ ಸರ್ಕಾರಿ ನೌಕರರು ಹಾಗೂ ಅವರ ಅವಲಂಬಿತರಿಗೆ ಉಚಿತ ಚಿಕಿತ್ಸೆ ಕಲ್ಪಿಸುವಂತ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸಲಾಗಿತ್ತು. ಈ ಆರೋಗ್ಯ ಸಂಜೀವಿನಿ ಯೋಜನೆ ಕುರಿತಂತೆ ಸರ್ಕಾರಿ ನೌಕರರಿಗೆ ಸಂಘದಿಂದ ಮಹತ್ವದ ಸ್ಪಷ್ಟನೆಯನ್ನು ನೀಡಲಾಗಿದೆ. ಅದೇನು ಅಂತ ಮುಂದೆ ಓದಿ. ಈ ಬಗ್ಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ “ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯ ಬಗ್ಗೆ ಈ ಕೆಳಕಂಡಂತೆ ಸ್ಪಷ್ಟನೆಯನ್ನು ನೀಡಿದೆ. 1. ರಾಜ್ಯ ಸರ್ಕಾರಿ ನೌಕರರಿಗೆ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯು ದಿನಾಂಕ: … Continue reading ‘ರಾಜ್ಯ ಸರ್ಕಾರಿ ನೌಕರ’ರಿಗೆ ‘ಆರೋಗ್ಯ ಸಂಜೀವಿನಿ ಯೋಜನೆ’ ಕುರಿತಂತೆ ಮಹತ್ವದ ಮಾಹಿತಿ