‘ರಾಜ್ಯ ಸರ್ಕಾರಿ ನೌಕರ’ರಿಗೆ ಮಹತ್ವದ ಮಾಹಿತಿ: ‘HRMS’ನಲ್ಲಿ ನೋಂದಾಯಿಸದಿದ್ದರೇ ‘ವೇತನ ತಡೆ’

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಸಂಬಳ ಪ್ಯಾಕೇಜ್ ಎಂದು ತಮ್ಮ ಬ್ಯಾಂಕ್ ಖಾತೆಯನ್ನು ನೋಂದಾಯಿಸಿಕೊಳ್ಳಲು ಹಾಗೂ ಪಿಎಂಇಬಿವೈ ಮತ್ತು ಪಿಎಂಜೆಜೆಬಿವೈ ವಿಮಾ ಯೋಜನೆ ಪಡೆಯಲು ಸೂಚಿಸಲಾಗಿದೆ. ಅದರಂತೆ ಎ ಗುಂಪಿನ ಅಧಿಕಾರಿಗಳಇಗೆ ಹೆಚ್ ಆರ್ ಎಂಎಸ್ ನಲ್ಲಿ ನೋಂದಾಯಿಸಲು ದಿನಾಂಕ 31-08-2025ರವರೆಗೆ ಅವಕಾಶ ನೀಡಲಾಗಿದೆ. ಒಂದು ವೇಳೆ ಈ ಕೊನೆಯ ದಿನಾಂಕದೊಳಗೆ ನೋಂದಾಯಿಸಿಕೊಳ್ಳದಿದ್ದರೇ ವೇತನವನ್ನು ಹೆಚ್ ಆರ್ ಎಂ ಎಸ್ ನಲ್ಲಿ ತಡೆಹಿಡಿಯಲಾಗುವುದು ಎಂಬುದಾಗಿ ಸರ್ಕಾರ ಎಚ್ಚರಿಕೆ ನೀಡಿದೆ. ಈ ಕುರಿತಂತೆ ರಾಜ್ಯ ಸರ್ಕಾರಿ ನೌಕರರ ಸಂಘದ … Continue reading ‘ರಾಜ್ಯ ಸರ್ಕಾರಿ ನೌಕರ’ರಿಗೆ ಮಹತ್ವದ ಮಾಹಿತಿ: ‘HRMS’ನಲ್ಲಿ ನೋಂದಾಯಿಸದಿದ್ದರೇ ‘ವೇತನ ತಡೆ’