ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ : ʻನಿವೃತ್ತ ವೇತನʼ ಕ್ಕೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ನಿವೃತ್ತ ವೇತನದ ಕುರಿತಂತೆ ರಾಜ್ಯ ಸರ್ಕಾರವು ನಿವೃತ್ತಿ ವೇತನ ನಿಯಮಗಳನ್ನು ಸರಳೀಕರಿಸಿದ್ದು, ನಿವೃತ್ತಿ ವೇತನ ಕಡತಗಳನ್ನು ವಿಳಂಬ ಮಾಡದೆ ಸಿದ್ದಪಡಿಸಬೇಕು. ವಿಳಂಬವಾದಲ್ಲಿ ನೌಕರನಿಗೆ ಆರ್ಥಿಕ ತೊಂದರೆಗಳಾಗುತ್ತವೆ ಎಂದು ಸೂಚನೆ ನೀಡಲಾಗಿದೆ. ಕಚೇರಿ ಮುಖ್ಯಸ್ತರು ನಿವೃತ್ತರಾಗುವ ನಾನ್ ಗೆಜೆಟೆಡ್ ನೌಕರನಿಂದ ನಮೂನೆ-1ಬಿ ನಲ್ಲಿ ಒಂದು ವರ್ಷ ಮೊದಲೇ ವಿವರಗಳನ್ನು ಪಡೆದಿರಬೇಕು. ಕಚೇರಿ ಮುಖ್ಯಸ್ತರು ನಿವೃತ್ತರಾಗುವ ಗೆಜೆಟೆಡ್ ನೌಕರನಿಂದ ನಮೂನೆ-1ಬಿ ನಲ್ಲಿ ಒಂದು ವರ್ಷ ಮೊದಲೇ ವಿವರಗಳನ್ನು ಪಡೆದು ಮಹಾಲೇಖಪಾಲರಿಗೆ ಸಲ್ಲಿಸಬೇಕು. ನಿವೃತ್ತನಾಗುವ … Continue reading ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ : ʻನಿವೃತ್ತ ವೇತನʼ ಕ್ಕೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ
Copy and paste this URL into your WordPress site to embed
Copy and paste this code into your site to embed