ಬೆಂಗಳೂರು : ದಿನಾಂಕ:01.04.2006 ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಿಸುವ ಕುರಿತು ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ.
ಡಿಫೈನ್ಸ್ ಪಿಂಚಣಿಗೆ ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಮಾಹಿತಿ
ಇಲಾಖೆಯಲ್ಲಿ ರ್ಯನಿರ್ವಹಿಸುತ್ತಿರುವ ಶ್ರೀ/ಶ್ರೀಮತಿ……ದಿನಾಂಕ……. ಪ್ರಪ್ರಥಮವಾಗಿ ಹುದ್ದೆಗೆ ಇಲಾಖೆಯಲ್ಲಿ ರಂದು ಸರ್ಕಾರಿ ಸೇವೆಯಲ್ಲಿ ವರದಿ ಮಾಡಿಕೊಂಡಿರುವ. ಈ ಹುದ್ದೆಗೆ ನೇಮಕಾತಿ ಅಧಿಸೂಚನೆಯ ಪ್ರಕಟಣೆಯನ್ನು ದಿನಾಂಕ: ರಂದು ಹೊರಡಿಸಲಾಗಿರುತ್ತದೆ. ಉಲ್ಲೇಖಿತ ಆದೇಶದನ್ವಯ ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಯ ವ್ಯಾಪ್ತಿಗೊಳಪಡಲು ಅರ್ಹವಿರುವುದರಿಂದ ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಗೊಳಪಡಿಸಲು ಅರ್ಜಿ ಸಲ್ಲಿಸಬಹುದು.
ಡಿಫೈನ್ಸ್ ಪಿಂಚಣಿಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ
1. ಹುದ್ದೆಗಳ ಭರ್ತಿಗಾಗಿ ಪ್ರಕಟಿಸಲಾದ ನೇಮಕಾತಿ ಅಧಿಸೂಚನೆ ದಿನಾಂಕ ಪ್ರತಿ
2. ಸಂಬಂಧಪಟ್ಟ ಆಯ್ಕೆ ಪಟ್ಟಿ ದಿನಾಂಕ ಪ್ರತಿ
3. ನೇಮಕಾತಿ ಆದೇಶ ದಿನಾಂಕ ಪ್ರತಿ
4. ನೇಮಕಾತಿಯ ನಂತರ ಇಲಾಖೆ ಬದಲಾವಣೆಯಾಗಿದೆಯೇ? ವಿವರಗಳನ್ನು ನೀಡುವುದು
5. ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಕಛೇರಿ/ಇಲಾಖೆಯ ವಿಳಾಸ:
6. ಕೆಜಿಐಡಿ ಸಂಖ್ಯೆ:
7. NPS ಪ್ರಾನ್ ಸಂಖ್ಯೆ
8. ಪ್ರಸ್ತುತ ವೇತನ ಚೀಟಿ