ಕರ್ನಾಟಕ ‘SSLC, ದ್ವಿತೀಯ PUC ಪರೀಕ್ಷೆ-1’ರ ಬಗ್ಗೆ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ

ಬೆಂಗಳೂರು: ಮಾರ್ಚ್.1ರಿಂದ 20ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-1 ನಡೆಯಲಿದೆ. ಮಾರ್ಚ್.21ರಿಂದ ಏಪ್ರಿಲ್.4ರವರೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆ-1 ನಡೆಯಲಿದೆ. ಈ ಪರೀಕ್ಷೆಯ ಕುರಿತಂತೆ ವಿದ್ಯಾರ್ಥಿಗಳಿಗೆ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಮಹತ್ವದ ಮಾಹಿತಿಯನ್ನು ನೀಡಲಾಗಿದೆ. ಅದೇನು ಅಂತ ಮುಂದೆ ಓದಿ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಮಾಹಿತಿ ನೀಡಲಾಗಿದ್ದು, 2024-25ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್ ಎಸ್ ಎಲ್ ಸಿ ಪರೀಕ್ಷೆ-1 … Continue reading ಕರ್ನಾಟಕ ‘SSLC, ದ್ವಿತೀಯ PUC ಪರೀಕ್ಷೆ-1’ರ ಬಗ್ಗೆ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ