‘SSLC ಪರೀಕ್ಷೆ-3’ಕ್ಕೆ ನೋಂದಾಯಿಸಿಕೊಳ್ಳುವ ಬಗ್ಗೆ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ | SSLC Exam-3

ಬೆಂಗಳೂರು: ಇಂದು ಎಸ್ ಎಸ್ ಎಲ್ ಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟಗೊಂಡಿದೆ. ಇಂದಿನ ಪ್ರಕಟಿತ ಪರೀಕ್ಷೆ ಫಲಿತಾಂಶದ ದತ್ತಾಂಶದಂತೆ 69,275 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಬಳಿಕ ಎಸ್ ಎಸ್ ಎಲ್ ಸಿ ಪರೀಕ್ಷೆ-3ಕ್ಕೆ ನೋಂದಾಯಿಸಿಕೊಳ್ಳುವ ಬಗ್ಗೆ ಪರೀಕ್ಷಾ ಮಂಡಳಿ ಮಹತ್ವದ ಮಾಹಿತಿ ನೀಡಿದೆ. ಆ ಬಗ್ಗೆ ಮುಂದೆ ಓದಿ. ಇಂದು ಎಸ್ ಎಸ್ ಎಲ್ ಸಿ ಪರೀಕ್ಷೆ-2 ಪ್ರಕಟವಾದ ಬೆನ್ನಲ್ಲೇ, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ-3ಕ್ಕೆ … Continue reading ‘SSLC ಪರೀಕ್ಷೆ-3’ಕ್ಕೆ ನೋಂದಾಯಿಸಿಕೊಳ್ಳುವ ಬಗ್ಗೆ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ | SSLC Exam-3