SSLC, ದ್ವಿತೀಯ PUC ಪರೀಕ್ಷೆ-1ಕ್ಕೆ ನೋಂದಾಯಿಸಿಕೊಳ್ಳುವ ಬಗ್ಗೆ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ

ಬೆಂಗಳೂರು: ಮಾರ್ಚ್-2025ರಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ-1 ನಡೆಯಲಿದೆ. ಅಲ್ಲದೇ ಅದೇ ತಿಂಗಳಲ್ಲೇ ದ್ವಿತೀಯ ಪಿಯುಸಿ ಪರೀಕ್ಷೆ-1ಕ್ಕೂ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆಗೆ ವಿದ್ಯಾರ್ಥಿಗಳು ನೋಂದಾಯಿಸಿಕೊಳ್ಳುವ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯಿಂದ ಮಹತ್ವದ ಮಾಹಿತಿ ನೀಡಲಾಗಿದೆ. ಈ ಸಂಬಂಧ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಶಾಲಾ ಶಿಕ್ಷಣ ಇಲಾಖೆಯು,  2025ರ ಮಾರ್ಚ್/ಏಪ್ರಿಲ್ ಮಾಹೆಯಲ್ಲಿ ನಡೆಯಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆ-1ಕ್ಕೆ ರಾಜ್ಯದ ಸರ್ಕಾರಿ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ ಅನುದಾನಿತ, ಅನುದಾನರಹಿತ ಪ್ರೌಢ ಶಾಲಾ/ … Continue reading SSLC, ದ್ವಿತೀಯ PUC ಪರೀಕ್ಷೆ-1ಕ್ಕೆ ನೋಂದಾಯಿಸಿಕೊಳ್ಳುವ ಬಗ್ಗೆ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ