ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-1 ಮಾರ್ಚ್.2025ರಲ್ಲಿ ನಡೆಯಲಿದೆ. ಈ ಪರೀಕ್ಷೆಗೆ ಖಾಸಗಿ ಅಭ್ಯರ್ಥಿಗಳಾಗಿ ನೋಂದಾಯಿಸಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಸಂಬಂಧ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಮಾಹಿತಿ ನೀಡಲಾಗಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯು ನಡೆಸುತ್ತಿರುವ ಮಾರ್ಚ್ 2025 ರ ದ್ವಿತೀಯ ಪಿಯುಸಿ ಪರೀಕ್ಷೆ-1ಕ್ಕೆ ಉಲ್ಲೇಖಿತ ಸರ್ಕಾರದ ಆದೇಶಗಳನ್ವಯ ಪಿಯುಸಿ ಶಿಕ್ಷಣ ಬೋಧಿಸುವ ರಾಜ್ಯದ ಎಲ್ಲಾ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಮಾತ್ರ ಖಾಸಗಿ ಅಭ್ಯರ್ಥಿಯಾಗಿ ನೊಂದಾಯಿಸಿಕೊಂಡು – … Continue reading ‘ದ್ವಿತೀಯ PUC’ ಪರೀಕ್ಷೆ-1 : ಖಾಸಗಿ ಅಭ್ಯರ್ಥಿಗಳ ನೋಂದಣಿ ಕುರಿತು ಇಲ್ಲಿದೆ ಮುಖ್ಯ ಮಾಹಿತಿ | Karnataka Second PUC Exam
Copy and paste this URL into your WordPress site to embed
Copy and paste this code into your site to embed