‘SSLC ಪರೀಕ್ಷೆ-2’ಕ್ಕೆ ‘ನೋಂದಣಿ’ ಬಗ್ಗೆ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ

ಬೆಂಗಳೂರು: ಎಸ್ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶ ಕೆಲ ದಿನಗಳ ಹಿಂದೆ ಪ್ರಕಟವಾಗಿತ್ತು. ಈ ಬಾರಿಯೂ ವಿದ್ಯಾರ್ಥಿಗಳೇ ಮೇಲು ಗೈ ಸಾಧಿಸಿದ್ದರು. ಈ ಬೆನ್ನಲ್ಲೇ ಎಸ್ ಎಸ್ ಎಲ್ ಸಿ ಪರೀಕ್ಷೆ-2ಕ್ಕೆ ವೇಳಾಪಟ್ಟಿ, ನೋಂದಣಿಗಾಗಿ ಅರ್ಜಿಯನ್ನು ನೀಡಲಾಗಿದೆ. ಸೋ ವಿದ್ಯಾರ್ಥಿಗಳಿಗೆ ಎಸ್ ಎಸ್ ಎಲ್ ಸಿ ಪರೀಕ್ಷೆ-2ಕ್ಕೆ ನೋಂದಾಯಿಸಿಕೊಳ್ಳೋ ಬಗ್ಗೆ ಮಹತ್ವದ ಮಾಹಿತಿಯನ್ನು ಮುಂದೆ ಓದಿ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಪರೀಕ್ಷೆಗಳ ನಿರ್ದೇಶಕರಾದಂತ ಹೆಚ್.ಎನ್ ಗೋಪಾಲಕೃಷ್ಣ ಮಾಹಿತಿ ನೀಡಿದ್ದಾರೆ. ಎಸ್ ಎಸ್ ಎಲ್ ಸಿ … Continue reading ‘SSLC ಪರೀಕ್ಷೆ-2’ಕ್ಕೆ ‘ನೋಂದಣಿ’ ಬಗ್ಗೆ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ