ರಾಜ್ಯದ ‘SSLC ಪರೀಕ್ಷೆ-1’ಕ್ಕೆ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ: ಅಂತಿಮ ‘ಪ್ರವೇಶ ಪತ್ರ’ ವಿತರಣೆ
ಬೆಂಗಳೂರು: 2024 ನೇ ಮಾರ್ಚ್ ಮತ್ತು ಎಪ್ರಿಲ್ ನಲ್ಲಿ ನಡೆಯುವ ಎಸ್ಎಸ್ ಎಲ್ ಸಿ ಪರೀಕ್ಷೆ 1 ಕ್ಕೆ ಹಾಜರಾಗುತ್ತಿರುವ ವಿದ್ಯಾರ್ಥಿಗಳ ಅಂತಿಮ ಪ್ರವೇಶ ಪತ್ರಗಳನ್ನು 04-03-2024 ರಂದು ಮಂಡಳಿಯ ಜಾಲತಾಣದ ಶಾಲಾ ಲಾಗಿನ್ ನಲ್ಲಿ ಅಪ್ಲೋಡ್ ಮಾಡಲಾಗುತ್ತದೆ.
Copy and paste this URL into your WordPress site to embed
Copy and paste this code into your site to embed