`SSLC’ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಬೆಂಗಳೂರು: ರಾಜ್ಯದ ಎಸ್ಎಸ್ಎಲ್​ಸಿ ಪರೀಕ್ಷೆಗೆ ದಿನಾಂಕ ನಿಗದಿಯಾಗಿದ್ದು, ಮಕ್ಕಳ ಪರೀಕ್ಷೆ ತಯಾರಿಯಲ್ಲಿ ತೊಡಗಿದ್ದಾರೆ. ಆದ್ರೆ, ಈ ನಡುವೆ ಹಲವು ಶಾಲೆಗಳು ಶುಲ್ಕ ನೀಡದ ವಿದ್ಯಾರ್ಥಿಗಳಿಗೆ ಹಾಲ್ ಟಿಕೆಟ್ ನೀಡಲು ನಿರಾಕರಿಸಿವೆ ಎನ್ನುವ ದೂರುಗಳು ಕೇಳಿ ಬರ್ತಿವೆ. ಈ ಹಿನ್ನೆಲೆಯಲ್ಲಿ ಪರೀಕ್ಷಾ ಮಂಡಳಿ ಸುತ್ತೋಲೆ ಹೊರಡಿಸಿದೆ. ಪರೀಕ್ಷೆಗೆ ನೋಂದಾಯಿಸಿಕೊಂಡ ಯಾವುದೇ ವಿದ್ಯಾರ್ಥಿಗಳಿಗೆ ಸಕಾಲದಲ್ಲಿ ಪ್ರವೇಶ ಪತ್ರ ದೊರೆಯದಿದ್ರೆ ತಮ್ಮನ್ನ ಸಂಪರ್ಕಿಸುವಂತೆ ಕೇಳಿಕೊಂಡಿದೆ. ಈ ಕುರಿತು ಸುತ್ತೋಲೆ ಹೊರಡಿಸಿದ ಎಸ್ಎಸ್ಎಲ್​ಸಿ ಬೋರ್ಡ್ ಅಧ್ಯಕ್ಷ ಅನ್ಬುಕುಮಾರ್, “ತಮ್ಮನ್ನು ವಿದ್ಯಾರ್ಥಿಗಳಾಗಲೀ/ಪೋಷಕರಾಗಲೀ ಸಂಪರ್ಕಿಸಿದಲ್ಲಿ ಕೂಡಲೇ … Continue reading `SSLC’ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ