BIG NEWS: SSLC ಪರೀಕ್ಷೆ-2 ಬಗ್ಗೆ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ: ಅಂತಿಮ ಪ್ರವೇಶ ಪತ್ರ ಬಿಡುಗಡೆ
ಬೆಂಗಳೂರು: 2025ರ ಮೇಲೆ ತಿಂಗಳಲ್ಲಿ ನಡೆಯಲಿರುವಂತ ಎಸ್ ಎಸ್ ಎಲ್ ಸಿ ಪರೀಕ್ಷೆ-2ಕ್ಕೆ ಹಾಜರಾಗುತ್ತಿರುವಂತ ವಿದ್ಯಾರ್ಥಿಗಳಿಗೆ ಅಂತಿಮ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ. ಈ ಸಂಬಂಧ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಸುತ್ತೋಲೆ ಹೊರಡಿಸಿದ್ದು, 2025ರ ಮೇ ಮಾಹೆಯಲ್ಲಿ ನಡೆಯುವ ಎಸ್.ಎಸ್.ಎಲ್.ಸಿ ಪರೀಕ್ಷೆ-2ಕ್ಕೆ ಹಾಜರಾಗುತ್ತಿರುವ 2025ರ ಪರೀಕ್ಷೆ-1ಕ್ಕೆ ಗೈರು ಹಾಜರಾದ / ಪೂರ್ಣಗೊಳಿಸಲಾಗಿಲ್ಲದ [Not Completed] / ಹಿಂದಿನ ಸಾಲಿನಲ್ಲಿ ಅನುತ್ತೀರ್ಣರಾದ ಹಾಗೂ ಫಲಿತಾಂಶ ಉತ್ತಮಪಡಿಸಿಕೊಳ್ಳುವ ಅಭ್ಯರ್ಥಿಗಳ ಅಂತಿಮ ಪ್ರವೇಶ ಪತ್ರಗಳನ್ನು ದಿನಾಂಕ:16.05.2025 ರಂದು … Continue reading BIG NEWS: SSLC ಪರೀಕ್ಷೆ-2 ಬಗ್ಗೆ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ: ಅಂತಿಮ ಪ್ರವೇಶ ಪತ್ರ ಬಿಡುಗಡೆ
Copy and paste this URL into your WordPress site to embed
Copy and paste this code into your site to embed