UGCET-2025ರ ಪರೀಕ್ಷೆಯ Rank ಪ್ರಕಟಣೆಯ ಬಗ್ಗೆ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ
ಬೆಂಗಳೂರು: ದ್ವಿತೀಯ ಪಿಯುಸಿ ನಂತ್ರ ವೈದ್ಯಕೀಯ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳಿಗೆ ಯುಜಿಸಿಇಟಿ-2025 ಪರೀಕ್ಷೆ ಕಡ್ಡಾಯ. ಈ ಪರೀಕ್ಷೆ ಬರೆದಿದ್ದಂತ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕೆಇಎ ಮಹತ್ವದ ಮಾಹಿತಿ ಬಿಡುಗಡೆ ಮಾಡಿದೆ. ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದು, UGCET-25: ದ್ವಿತೀಯ ಪಿಯುಸಿ ಅಂಕ ದಾಖಲಿಸಿದವರ ಹಾಗೂ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದವರ ಅಂಕಗಳ ಸಂಯೋಜನೆ ನಡೆಯುತ್ತಿದ್ದು, ಜೂನ್ 2ರ ಮಧ್ಯಾಹ್ನ 2ಗಂಟೆ ನಂತರ KEA ವೆಬ್ ಸೈಟ್ … Continue reading UGCET-2025ರ ಪರೀಕ್ಷೆಯ Rank ಪ್ರಕಟಣೆಯ ಬಗ್ಗೆ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ
Copy and paste this URL into your WordPress site to embed
Copy and paste this code into your site to embed