‘BMTC ರಿಯಾಯಿತಿ ಬಸ್ ಪಾಸ್’ ಕುರಿತಂತೆ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ | BMTC Student Bus Pass

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಸರ್ಕಾರದ ನಿರ್ದೇಶನದಂತೆ ಉಚಿತ/ರಿಯಾಯಿತಿ ದರದಲ್ಲಿ ವಿದ್ಯಾರ್ಥಿ ಪಾಸುಗಳನ್ನು ವಿತರಣೆ ಮಾಡುತ್ತಿದೆ. ಅದರಂತೆ 2025-26 ನೇ ಸಾಲಿನ ವಿದ್ಯಾರ್ಥಿ ಪಾಸಿಗಾಗಿ ದಿನಾಂಕ 26.05.2025 ರಿಂದ ಆನ್ಲೈನ್ ಮೂಲಕ ಅರ್ಜಿ ಸ್ವೀಕರಿಸಿ, ದಿನಾಂಕ 01.06.2025 ರಿಂದ ವಿದ್ಯಾರ್ಥಿ ಪಾಸುಗಳನ್ನು ಬೆಂಗಳೂರು ಒನ್ ಕೇಂದ್ರಗಳ ಮೂಲಕ ವಿತರಣೆ ಮಾಡಲಾಗುವುದು. 2025-26ನೇ ಸಾಲಿನ ವಿದ್ಯಾರ್ಥಿ ರಿಯಾಯಿತಿ ಪಾಸಿನ ಆನ್ಲೈನ್ ಅರ್ಜಿಯು ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ನಲ್ಲಿ ಲಭ್ಯವಿರುತ್ತದೆ. ವಿದ್ಯಾರ್ಥಿಗಳು ಬೆಂಗಳೂರು ಒನ್ ಕೇಂದ್ರಗಳ ಮೂಲಕವು ವಿದ್ಯಾರ್ಥಿ … Continue reading ‘BMTC ರಿಯಾಯಿತಿ ಬಸ್ ಪಾಸ್’ ಕುರಿತಂತೆ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ | BMTC Student Bus Pass